ಹಾವೇರಿ: ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಶಂಕರ್ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ– ಲೋಟ ಹಾಗೂ ಎಲ್‌ಕೆಜಿಯಿಂದ ಪದವಿ ಕಾಲೇಜುಗಳವರೆಗೆ
ನವದೆಹಲಿ: ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ನಡೆಸಿದ್ದು, ಈ ಪ್ರತಿಭಟನೆಗಳು ವಿರೋಧಪಕ್ಷಗಳಲ್ಲಿ ಮೂಡಿರುವ ಬಿರುಕನ್ನು ಬಹಿರಂಗಪಡಿಸಿದೆ. ಲಂಡನ್ ನಲ್ಲಿ ಕಾಂಗ್ರೆಸ್ ನಾಯಕ ನೀಡಿದ್ದ ರಾಹುಲ್
ನವದೆಹಲಿ: ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು ಮಂಗಳವಾರ ಗುರುಗ್ರಾಮದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. "ಹಿರಿಯ ಪತ್ರಕರ್ತ ವೈದಿಕ್ ಅವರು ಇಂದು ಬೆಳಗ್ಗೆ ಅವರ ಗುರುಗ್ರಾಮದ ಮನೆಯಲ್ಲಿ ಬಾತ್ ರೂಮ್ ಗೆ ಹೋದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು
ವಿಜಯಪುರ: ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಟಿಕೆಟ್ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನವಾಗುವುದಿಲ್ಲ, ಸಂಸದೀಯ ಮಂಡಳಿ
ಮುಂಬೈ: ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಸೋಮವಾರ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು
ರಟ್ಟಿಹಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು,. ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್
ಉಡುಪಿ:ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅವರು ಬಿಜೆಪಿಯ ಏಜೆಂಟರಂತೆ ಮಾತನಾಡುತ್ತಿದ್ದಾರೆ ತಮ್ಮ ಚಲನಚಿತ್ರಕ್ಕೆ ರಾಜ್ಯ ಬಿಜೆಪಿ ಸರಕಾರ ನೂರು ಶೇಕಡ ಟ್ಯಾಕ್ಸ್ ಫ್ರೀ ಘೋಷಿಸಿದ್ದಕ್ಕಾಗಿ ಅದರ ಋಣವನ್ನು ತೀರಿಸುತ್ತಿದ್ದಾರೆಯೋ ಅಥವಾ ಉಡುಪಿ ಶ್ರೀ ಕೃಷ್ಣ ಮಠದ ಬಗ್ಗೆ ಮಾತನಾಡುತ್ತಿದ್ದಾ ರೋ ಉಡುಪಿ ಶ್ರೀ ಕೃಷ್ಣ ಮಠದ ಬಗ್ಗೆ ಮಾತನಾಡುವುದಾದರೆ
ಉಡುಪಿ:ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮ೦ತ್ರಿಗಳಾದ ಬಸವರಾಜ್ ಬೊಮ್ಮಯಿಯವರು ದೇವಸ್ಥಾನದ ಅಭಿವೃದ್ಧಿಗಾಗಿ ಸರಕಾರದ ವತಿಯಿ೦ದ 25ಲಕ್ಷರೂಪಾಯಿಯನ್ನು ಬಿಡುಗಡೆಮಾಡಿದ್ದಾರೆ.ಈ ಪ್ರಯುಕ್ತವಾಗಿ ಭಾನುವಾರದ೦ದು ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ನೇತೃತ್ವದಲ್ಲಿ ವಿಶೇಷಸಭೆಯನ್ನು ದೇವಸ್ಥಾನ ದಿವನಾರಾದ ಎ೦.ನಾಗರಾಜ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸರಕಾರಕ್ಕೆ ಅಭಿನ೦ದನೆಯನ್ನು ಸಲ್ಲಿಸುವುದರೊ೦ದಿಗೆ ಮುಖ್ಯಮ೦ತ್ರಿ ಗಳಾದ
ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್ ಮಿ ಅಪ್’,
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ. ಹವಾಮಾನ ವೈಪರೀತ್ಯಕ್ಕೆ ಪ್ರಕೃತಿ