ಕ್ರೈಸ್ಟ್ ಚರ್ಚ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ. ಹೌದು. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ
ಬೆಂಗಳೂರು: 118 ಕಿಮೀ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸಾದ ನಂತರ ಕಾಂಗ್ರೆಸ್ ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಹೆಚ್ಚಿನ ಲಾಭವನ್ನು ಪಡೆಯಲು ಮುಂದಾಗಿದೆ. ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಸೇರಿದಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಪ್ರಯಾಣಿಕರಿಗೆ ಅರಿವು ಮೂಡಿಸಲು
ಅಹಮದಾಬಾದ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ. ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 480 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ
ಬೆಂಗಳೂರು: ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಕಳೆದ
ಅಹ್ಮದಾಬಾದ್: ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಕ್ರಿಕೆಟ್ ತಂಡದ ನಾಯಕ ಅಮೋಘ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಗೆ ಸೇರ್ಪಡೆಯಾಗಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 35 ರನ್ ಗಳಿಸಿದ ಭಾರತ ತಂಡದ
ಮಂಗಳೂರು; ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಯನ್ನು ಕಾಪಾಡುವ ಹಿತದೃಷ್ಟಿಯಿಂದ ಅಪರಾಧ ಹಿನ್ನೆಲೆಯುಳ್ಳ 11 ಮಂದಿಯನ್ನುದಕ್ಷಿಣ ಕನ್ನಡ ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣಾ ಹಿನ್ನಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ
ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಬಿಸಿಲಿನ ತಾಪಮಾನವು ದಿನದಿ೦ದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆಯಲ್ಲಿ ಬಿಸಿಗಾಳಿಯು ವಾತಾವರಣವನ್ನು ಸೇರುತ್ತಿದ್ದು ಇದರಿ೦ದ ಎಳೆಯ ಮಕ್ಕಳ ಉಸಿರಾಟದ ಮೇಲೆ ಭಾರೀ ಒತ್ತಡ ಬೀಳುತ್ತಿದ್ದು ಉಸಿರಾಟದ ತೊ೦ದರೆಯು೦ಟಾಗುತ್ತಿದೆ. ಮಕ್ಕಳಿಗೆ ಆಟದ ಸಮಯವಾಗಲಿ ಅಥವಾ ಬೆಳಿಗ್ಗಿನ ಅಸ೦ಬ್ಲಿಯ ಸಮಯದಲ್ಲಿ ಮಕ್ಕಳನ್ನು ಬಿಸಿಲಿನಲ್ಲಿ ಸಿಲ್ಲಿಸುವುದನ್ನು ಶಾಲೆಯ ಆಡಳಿತ ಮ೦ಡಳಿಯವರು
ಬೆಂಗಳೂರು: ದೇಶದ ಟೆಕ್ ದೈತ್ಯ ಸಂಸ್ಥೆ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಷಿ ರಾಜಿನಾಮೆ ನೀಡಿದ್ದು, ಮತ್ತೊಂದು ಟೆಕ್ ಸಂಸ್ಛೆ ಟೆಕ್ ಮಹೀಂದ್ರಾಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು.. ಐಟಿ ಕಂಪನಿ ಟೆಕ್ ಮಹೀಂದ್ರಾ ಶನಿವಾರದಂದು ಮಾಜಿ ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ ಅವರನ್ನು ಎಂಡಿ ಮತ್ತು ಸಿಇಒ ನಿಯೋಜಿತರಾಗಿ ನೇಮಕ
ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಅವರು ನಿಧನದ
ಕಾಪು:ಮಾ 11. ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ. ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್