ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ

ಶಿರಸಿ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌ ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ)

ಬೆಂಗಳೂರು: ಸೆ,5:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ

ಬೆಳ್ತಂಗಡಿ:ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. 3ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ

ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ