ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಉಡುಪಿ:ಜು.24, ಉಡುಪಿ ತೆ೦ಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ದೇವರ ಚಾತುರ್ಮಾಸ್ಯ ಸಂಪ್ರೋಕ್ಷಣೆ ಅಂಗವಾಗಿ ಶ್ರೀದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ, ಸಾನಿಧ್ಯ ಹವನ , ವಿಶೇಷ ಅಲಂಕಾರ,ಅಷ್ಟಮಂಗಲ ನಿರೀಕ್ಷಣೆ,ಪಟ್ಟ ಕಾಣಿಕೆ ಹಾಗೂ ಸೇವಾದಾರರಿಗೆ ಪ್ರಸಾದ ವಿತರಣಾ ಕಾರ್ಯಕ್ರಮವು ಶುಕ್ರವರಾದ೦ದು ವಿಜೃ೦ಭಣೆಯಿ೦ದ

ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆಯ ಲಹೌಲ್-ಸ್ಪಿಟಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಉದಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿಆರ್‌ಒ (ಬಾರ್ಡರ್ ರೋಡ್ಸ್ ಆರ್ಗನೈಸೇಶನ್) ಮುಖ್ಯ ರಸ್ತೆಯಲ್ಲಿರುವ ಕಧುನಾಲಾ-ರಾಹೌಲಿ ಬಳಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಟಾಟಾ ಸುಮೋ ಮೇಲೆ ಬಿದ್ದಿದ್ದವು. ಘಟನೆಯಲ್ಲಿ

Leader of Opposition in the Lok Sabha Rahul Gandhi along with a victim of alleged pellet gun firing during a students protest march carried out by Cockroach Janata Party (CJP) on 20th July, interacts with

ಸ್ಯಾಂಡಲ್‌ವುಡ್ ಹಿರಿಯ ನಟಿ ತಾರಾ ಸೇರಿದಂತೆ ಕನ್ನಡದ ಮೂವರು ತಾರೆಯರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ

ಬೆಂಗಳೂರು: ವಯೋಸಹಜ ಅನಾರೋಗ್ಯವಿದ್ದು ತಮ್ಮ ಪುತ್ರಿಯರಿಗೆ ತಾವು ಹೊರೆಯಾಗುತ್ತಿದ್ದೇವೆ ಎಂಬ ಆತಂಕದಿಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥನಗರದ ಬಾಡಿಗೆ ಮನೆಯಲ್ಲಿ ನಡೆದಿದೆ. ಮೃತರನ್ನು ಈಶ್ವರಾಚಾರ್ (73ವ) ಹಾಗೂ ಅವರ ಪತ್ನಿ ಗೌರಿ (66ವ) ಎಂದು ಗುರುತಿಸಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ ಮಕ್ಕಳು

ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ

ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟರ್ ತನ್ನ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭಯಾನಕ ಹೆಜ್ಜೆ ಇಡುವ ಮೊದಲು ಪೇಂಟರ್ ಜನಗಣತಿ ನಮೂನೆಯಲ್ಲಿ ಆತ್ಮಹತ್ಯೆ ಪತ್ರ ಬರೆದು, ಪ್ರಧಾನಿ ಮೋದಿಯನ್ನು ತನ್ನ ಸಾವಿಗೆ ದೂಷಿಸಿದ್ದಾರೆ. ಆತ್ಮಹತ್ಯಾ ಪತ್ರದಲ್ಲಿ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್‌ ಅವರು ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲದೆ ಪ್ರಧಾನಿ ನರೇಂದ್ರ

ಮು೦ಬೈ: ಜಂತರ್​ ಮಂತರ್​​ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವಕನ ವಿರುದ್ಧ ನಕಲಿ ಮಾದಕ

ಅಹ್ಮದಾಬಾದ್: ಗುಜರಾತ್‌ನಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ನಿರಂತರ ಭಾರಿ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು  ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ. ರಕ್ಷಣಾ