ಪಣಜಿ: ಗೋವಾದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನೂ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದು, ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ. ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕ್ಲಬ್
ಈ ಹಿಂದೆ ನಮ್ಮ ಕಾಂಗ್ರೆಸ್ ಪಕ್ಷದ ಆಡಳಿತ ಇರುವಾಗ ನಮ್ಮ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಅವರು ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿ ಅವರನ್ನು ಹೀನಾಯವಾಗಿ ಅವರ ಬಗ್ಗೆ ಮಾತನಾಡಿ ತಾನು ಡಾಲರ್ ಬೆಲೆಯನ್ನು ಮೂವತ್ತಕ್ಕೆ ಇಳಿಸುತ್ತೇನೆ ಎಂದು ಬುರುಡೆ ಬಿಟ್ಟು ಅಧಿಕಾರ ಪಡೆದುಕೊಂಡು ಇದೀಗ ಅಧಿಕಾರದ ಕುರ್ಚಿಯಲ್ಲಿ ಅಂಟಿಕೊಂಡು
ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವದಹನಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ
ಇಸ್ಲಾಮಾಬಾದ್: ಪಾಕಿಸ್ತಾನದ ಅಡಿಯಾಲಾ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ? ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥ 'ಮಾನಸಿಕ ಅಸ್ವಸ್ಥ' ಮತ್ತು ದೇಶಕ್ಕೆ ಬೆದರಿಕೆ ಎಂದು ಪಾಕಿಸ್ತಾನ ಸೇನೆ ಘೋಷಿಸಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಇಮ್ರಾನ್ ಖಾನ್ ಅವರು ಸೇನಾ ವಿರೋಧಿ
ಉಡುಪಿ:ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155’ ಅನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಶುಕ್ರವಾರ ಉಡುಪಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆದ ಸಮಾರಂಭದಲ್ಲಿ XSR 155 ಹಾಗೂ FZ
ಉಡುಪಿ:ಮು೦ಬರುವ ಜನವರಿ 2026ರ 18ರ ಭಾನುವಾರದ೦ದು ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿ ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಎರಡು ವರುಷಗಳ ಕಾಲ ಪೂಜೆಯನ್ನು ನೆರವೇರಿಸಲಿರುವ ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಸಕಲಸಿದ್ದತೆಯು ಭರದಿ೦ದ ಸಾಗುತ್ತಿದೆ. ಕನಕಗೋಪುರ,ಮಠದ ಒಳಭಾಗ ಸೇರಿ೦ದ೦ತೆ ಹೊರಭಾಗದಲ್ಲಿ ಸುಣ್ಣ-ಬಣ್ಣವನ್ನು ಕೊಡುವ ಕೆಲಸ ಭರದಿ೦ದ ಸಾಗುತ್ತಿದೆ. ಡಿಸೆ೦ಬರ್ 14ರ೦ದು ಧಾನ್ಯಮುಹೂರ್ತ
ಟೀಂ ಇಂಡಿಯಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಇದೀಗ ಮೂರನೇ ಏಕದಿನದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ, ಡಿ ಕಾಕ್
ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ
ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿತು. ಪೊಲೀಸ್
ಬೆಳಗಾವಿ: ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಇಸ್ಲಾಮ್ ಗೆ ಮತಾಂತರವಾಗುವಂತೆ ಹಿಂಸಿಸುತ್ತಿದ್ದದ್ದನ್ನು ತಡೆಯಲಾರದೇ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ವರದಿಯಾಗಿದೆ. ಮಕ್ತುಮಸಾಬ್ ಪಾಟೀಲ್ ಎಂಬಾತನ ಈ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿಯನ್ನು ನಾಗವ್ವ ವಂಟಮೂರಿ(28) ಎಂದು ಗುರುತಿಸಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗದೇ ಇದ್ದಲ್ಲಿ