ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಶ್ರೀನಗರ: ಜು. 22,ಜಮ್ಮು ಕಾಶ್ಮೀರದಲ್ಲಿ ಉಗ್ರರು ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಬುಧವಾರ ಮಧ್ಯಾಹ್ನ ಸುಮಾರು 12:30ಕ್ಕೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು ಎಂದು

ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀದ್ ಪತ್ನಿ

ನವದೆಹಲಿ: ಸಂಸತ್ ಚಲೋ ನಡೆಸುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನಾಕಾರರ ಮೇಲಿನ ಬಲ ಪ್ರಯೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಹೇರುವ ಉದ್ದೇಶದಿಂದ ಕಾಂಗ್ರೆಸ್ ಮಂಗಳವಾರ ಪ್ರಧಾನಿ ನಿವಾಸದ ಹೊರಗಡೆ ತೀವ್ರ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ , ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ

ಉಡುಪಿ: ನಮ್ಮ ದೇಶದ ವಿದ್ಯಾರ್ಥಿಗಳು ಇಂದು ಕೇಂದ್ರ ಸರ್ಕಾರದ ವಿರುದ್ಧ ಭವಿಷ್ಯದ ವಿದ್ಯಾರ್ಥಿಗಳ ಬಗ್ಗೆ ನೀಟ್ ಪ್ರಶ್ನೆ ಪತ್ರಿಕೆ ಹಗರಣದ ಬಗ್ಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೇಂದ್ರ ಒತ್ತಾಯಿಸಿದರು. ಪ್ರತಿಭಟನೆ ಮಾಡಿದ ಬಿಜೆಪಿ ವಿದ್ಯಾರ್ಥಿಗಳನ್ನು ಹೊಡೆದು ಓಡಿಸುವ ಕೆಲಸ ಮಾಡಿರುವುದು ಖಂಡನೀಯ. ಈ ಬಿಜೆಪಿಯ ಕೇಂದ್ರ

ನವದೆಹಲಿ: ದಿನಕಳೆದಂತೆ ಕೇಂದ್ರ ಸರ್ಕಾರಕ್ಕೆ ನೀಟ್ ಪರೀಕ್ಷೆ ಗೊಂದಲ ಬಿಸಿ ಬಲವಾಗಿ ಮುಟ್ಟ ತೊಡಗಿದ್ದು, ಇದೀಗ ಮರು ಪರೀಕ್ಷೆಯಲ್ಲೂ ಉಂಟಾದ ಗೊಂದಲ ಕುರಿತು ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು.. ಮಹಾರಾಷ್ಟ್ರದ ಬೀಡ್ ಜಿಲ್ಲೆಯ NEET-UG ಅಭ್ಯರ್ಥಿಯೊಬ್ಬರು, ಜೂನ್ 21ರಂದು ನಡೆದ ಮರುಪರೀಕ್ಷೆಯಲ್ಲಿ ತಮ್ಮ OMR ಉತ್ತರ ಪತ್ರಿಕೆ ಮತ್ತು ಅಧಿಕೃತ ಉತ್ತರ

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್  ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ

ವಾರ್ಧಾ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಮೆಣಸಿನಕಾಯಿ ತುಂಬಿದ್ದ ಕಂಟೇನರ್ ಟ್ರಕ್ ಪಲ್ಟಿಯಾಗಿ, ಕಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನ ಸಜೀವ ದಹನವಾಗಿದ್ದಾರೆ. ಮುಂಬೈನಿಂದ ನಾಗ್ಪುರಕ್ಕೆ ಸಂಪರ್ಕ ಕಲ್ಪಿಸುವ ಆರು ಪಥಗಳ ಎಕ್ಸ್‌ಪ್ರೆಸ್‌ವೇ ಸಮೃದ್ಧಿ ಮಹಾಮಾರ್ಗ್‌ನಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಡೆಹ್ರಾಡೂನ್: ನಿರಂತರ ಮಳೆ, ಹವಾಮಾನ ಎಚ್ಚರಿಕೆ ಮತ್ತು ಭೂಕುಸಿತದಿಂದಾಗಿ ಉತ್ತರಾಖಂಡ ರಾಜ್ಯಾದ್ಯಂತ ತೀರ್ಥಯಾತ್ರೆ ಮಾರ್ಗಗಳಲ್ಲಿ ಅಡ್ಡಿ ಉಂಟಾಗಿದ್ದರಿಂದ ಉತ್ತರಾಖಂಡ ಸರ್ಕಾರ ಸೋಮವಾರ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ ಹವಾಮಾನ ಇಲಾಖೆ ಕೆಂಪು ಮತ್ತು ಕಿತ್ತಳೆ ಅಲರ್ಟ್ ನೀಡಿದ್ದು, ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗಗಳಲ್ಲಿ ಹಲವಾರು ಸ್ಥಳಗಳಲ್ಲಿ ಭೂಕುಸಿತಗಳು ವರದಿಯಾದ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ Locanto ಆ್ಯಪ್ ಮೂಲಕ ಹುಡುಗಿಯನ್ನು ಭೇಟಿ ಮಾಡಿಸುವ ಆಸೆ ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ ಆರೋಪದ ಮೇಲೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಎಂದು ಗುರುತಿಸಲಾಗಿದೆ. ಇನ್ನು