ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ವಾಷಿಂಗ್ಟನ್: ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿಸ್ಪರ್ಧಿ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಅವರನ್ನು ಅರಿಜೋನಾ ಸೇರಿ ಎಲ್ಲಾ 7 ನಿರ್ಣಾಯಕ ರಾಜ್ಯಗಳಲ್ಲಿ ಸೋಲು ಕಾಣುವಂತೆ ಮಾಡಿ, ಗೆಲುವಿನ ನಗೆ ಬೀರಿದ್ದಾರೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಪೆನ್ಸಿಲ್ವೇನಿಯಾ, ಮಿಷಿಗನ್‌, ವಿಸ್ಕಾನ್‌ಸಿನ್‌, ನೆವಾಡ, ಅರಿಜೋನಾ, ಜಾರ್ಜಿಯಾ

ಉಡುಪಿ ಕಿನ್ನಿಮೂಲ್ಕಿ ವೇಗಸ್ ಲೇಔಟ್‌ನಲ್ಲಿ ನಿರ್ಮಿಸಲಾದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಆಶ್ರಯದ ನೇತ್ರಜ್ಯೋತಿ ಇನ್ಸ್ಟಿಟ್ಯೂಷನ್ಸ್‌ನ ನೂತನ ಕಟ್ಟಡ ಶುಕ್ರವಾರ ಉದ್ಘಾಟನೆಗೊಂಡಿತು. ಕಾಠ್ಯಕ್ರಮ ಉದ್ಘಾಟಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀಕೃಷ್ಣ ಗೀತೆಯ ಮೂಲಕ ಹೊಸ ಬೆಳಕನ್ನು ನೀಡಿದ್ದಾನೆ. ಮನುಷ್ಯನಿಗೆ ಭಗವಂತ ನೀಡಿದ ಕಣ್ಣುಗಳಿಗೆ ಧಕ್ಕೆಯುಂಟಾದಾಗ ನೇತ್ರ ವೈದ್ಯರ ಸಹಕಾರ

ಪರ್ತ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾಗಿ ಕಣಕ್ಕಿಳಿದ ಮ್ಯಾಥ್ಯೂ ಶಾರ್ಟ್

ಉಡುಪಿ : ಬ್ಯಾಂಕ್‌ನ ಸಾಲ ವಿತರಣೆ ಪ್ರಕ್ರಿಯೆಯಲ್ಲಿ ಸಹಕಾರಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಆರೋಪಕ್ಕೆ ಉಡುಪಿ ಶಾಸಕ ಹಾಗೂ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಸುವರ್ಣ ಶನಿವಾರ ಹೇಳಿದ್ದಾರೆ. ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಆರೋಪದ ಬಗ್ಗೆ,

ಭಾರತದ ಡಬಲ್ ಒಲಿಂಪಿಕ್ ಪದಕ ವಿಜೇತ ಮತ್ತು ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ತಮ್ಮ ಕೋಚ್ ಅನ್ನು ಬದಲಿಸಿದ್ದಾರೆ. ವಾಸ್ತವವಾಗಿ, ನೀರಜ್ ಚೋಪ್ರಾ ಇಲ್ಲಿಯವರೆಗೆ ಜರ್ಮನ್ ಕೋಚ್ ಕ್ಲಾಸ್ ಬಾರ್ಟೋನಿಟ್ಜ್ ಅವರ ತರಬೇತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು. ಆದರೆ ಕ್ಲಾಸ್ ಬಾರ್ಟೋನಿಟ್ಜ್ ಇತ್ತೀಚೆಗಷ್ಟೇ ಕೋಚಿಂಗ್‌ನಿಂದ ನಿವೃತ್ತರಾಗಿದ್ದು, ಇದೀಗ ಅವರ ಸ್ಥಾನಕ್ಕೆ

ಬೆಂಗಳೂರು, ನವೆಂಬರ್​ 09: ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಜೈನ್ ಅವರ ಜ್ಯುವೆಲರಿ ಶಾಪ್​​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ವ್ಯಾಪಾರಿಯ ಮನೆಯಲ್ಲಿ ಬರೋಬ್ಬರಿ 15.15 ಕೋಟಿ ರೂ. ಮೌಲ್ಯದ 18.4 ಕೆ.ಜಿಯ ಚಿನ್ನಾಭರಣ ಕದ್ದು  ಪರಾರಿಯಾಗಿರುವಂತಹ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನ.7ರಂದು ಊರಿನಿಂದ ವಾಪಸಾದಾಗ ಕಳ್ಳತನ ಬೆಳಕಿಗೆ

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವಾಗ ಲಕ್ಷಾಂತರ ಕೋಟಿ ಹಣವನ್ನು ಇವರು ಲೂಟಿ ಮಾಡಿದ್ದರು ಅಷ್ಟು ಮಾತ್ರವಲ್ಲದೆ ಪ್ರತಿಯೊಬ್ಬ ಗುತ್ತಿಗೆದಾರರಿಂದ ಶೇಕಡ 40% ರಷ್ಟು ₹ಹಣವನ್ನು ಪಡೆದು ದಬ್ಬಾಳಿಕೆ ನಡೆಸುತ್ತಿದ್ದ ಈ ಬಿಜೆಪಿಯವರು ಕೋವಿಡ್ ಹಗರಣದಲ್ಲಿ ಸಾವಿರಾರು ಕೋಟಿ ಹಣವನ್ನು ಲೂಟಿ ಮಾಡಿರುತ್ತಾರೆ ಇವರ ಲಕ್ಷಾಂತರ ಕೋಟಿ

ಕಲಬುರಗಿ, ನವೆಂಬರ್​ 09: ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಸಂಗೀತಾ (45), ಉತ್ತಮ್​ ರಾಘವನ್ (28) ಮತ್ತು ಕಾರು ಚಾಲಕ ಮೃತ ದುರ್ದೈವಿಗಳು. ಗೂಡ್ಸ್​​

IPL 2025: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 5 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಜಸ್​ಪ್ರೀತ್ ಬುಮ್ರಾ (18 ಕೋಟಿ ರೂ.), ಹಾರ್ದಿಕ್ ಪಾಂಡ್ಯ (16.35 ಕೋಟಿ ರೂ.), ಸೂರ್ಯಕುಮಾರ್ ಯಾದವ್ (16.35 ಕೋಟಿ ರೂ.), ರೋಹಿತ್ ಶರ್ಮಾ (16.30 ಕೋಟಿ ರೂ)

ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ