ಉತ್ತರ ಪ್ರದೇಶದ ಕಾನ್ಪುರದಲ್ಲಿ ಸರ್ಕಾರಿ ಭೂಮಿ ಕಬಳಿಕೆ ಆರೋಪದ ಮೇಲೆ ಟಿವಿ ಪತ್ರಕರ್ತ ಸೇರಿದಂತೆ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಜಮೀನಿನ ಮಾರುಕಟ್ಟೆ ಮೌಲ್ಯ 1000 ಕೋಟಿ ರೂ.ಗೂ ಹೆಚ್ಚಿದೆ. ಬಂಧನದ ನಂತರ ಪೊಲೀಸ್ ಠಾಣೆಯಲ್ಲಿ ಭಾರೀ ಕೋಲಾಹಲ ಉಂಟಾಯಿತು. ಈ ಸಂಬಂಧ ಪೊಲೀಸರು ಪ್ರೆಸ್ ನೋಟ್
ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ
ರಾಮನಗರ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಭಾನುವಾರ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ
ಕಾರವಾರ, ಜುಲೈ.28: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿ ಹದಿಮೂರನೇ ದಿನದ ಕಾರ್ಯಾಚರಣೆಯೂ ವಿಫಲವಾಗಿದೆ. ಕಣ್ಮರೆಯಾದ ಮೂವರ ಬಗ್ಗೆ ಸಣ್ಣ ಸುಳಿವು ಸಿಕ್ಕಿಲ್ಲ. ಬೆಳಿಗ್ಗೆಯಿಂದ ನಿರಂತರ ಕಾರ್ಯಾಚರಣೆ ಮಾಡಿ ಮುಳುಗು ತಜ್ಞರು ಹೈರಾಣಾಗಿದ್ದಾರೆ. ಹೀಗಾಗಿ
ವಿಜಯಪುರ, ಜುಲೈ 28: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಬಿಜೆಪಿಯಲ್ಲೆ ಇದ್ದಾಗ ಆದ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್ಗೆ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು ಸೇರಿದ್ದಾರೆ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೆಡವಲು
ಇಸ್ರೇಲ್ ಆಕ್ರಮಿತ ಮಜ್ಜಾಲ್ ಶಾಮ್ಸ್ ಪ್ರದೇಶದ ಮೇಲೆ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಜುಲ್ಲಾ ನಡೆಸಿದ ರಾಕೆಟ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ರಾಕೆಟ್ ನಗರದ ಫುಟ್ಬಾಲ್ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ. ಪರಿಣಾಮ ಮಕ್ಕಳು
ಪುತ್ತೂರು: ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ
ಕಾರ್ಕಳ: ಜು.27: ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಾಣ ಮಾಡಿದ ಹಗರಣದಲ್ಲಿ ಅಧಿಕಾರಿಗಳನ್ನು ಬಲಿಪಶುಮಾಡಿ, RSS ಸಿದ್ಧಾಂತಕ್ಕೆ ವಿರೋಧವಾಗಿ ನಡೆದುಕೊಂಡಿರುವ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ರಾಜೀನಾಮೆ ನೀಡಲಿ ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಕಳದ
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ತಿರುಗೇಟು ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ