ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕಡೆಯೇ ದಿನವಾದ ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ,
ಹೊಸದಿಲ್ಲಿ: ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಕಾರಣವಾಗಿದೆ. ಕೇಂದ್ರಪಾರ ಜಿಲ್ಲೆಯ ಭಿಟಾರ್ ಕನಿಕ ಹಾಗೂ ಭದ್ರಕ್ ಜಿಲ್ಲೆಯ ಧಮ್ರ ನಡುವೆ ಈ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ ಸುಮಾರು 110 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್,
ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್
ಮಂಗಳೂರು, ಅಕ್ಟೋಬರ್ 25: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ
ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಯೋಗ ಗುರು ಬಾಬಾ ರಾಮ್ ದೇವ್ ಜೀಯವರ ಮೂರು ದಿನಗಳ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರವು ಇಂದು ಗುರುವಾರ ಬೆಳಿಗ್ಗೆ 5.30 ಕ್ಕೆ ಉದ್ಘಾಟನೆಗೊಂಡಿತು. ಇದಕ್ಕೂ ಮೊದಲು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಒಂದು ತಿಂಗಳ ಕಾಲ ಯೋಗ ನಿದ್ರೆಯಿಂದ ಭಗವಂತನನ್ನು ಎಬ್ಬಿಸುವ
ಪುತ್ತೂರು: ಇಡೀ ರಾಜ್ಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನ ಹರಿಸಿದ್ದರೆ ಅತ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಿಶೋರ್ ಕುಮಾರ್
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೆ ಮನ್ನಣೆ ಕೊಡದ ಪಕ್ಷದ ನಾಯಕ ಸಿ. ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ
ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಶಾಲೆಯ ಗೋಡೆಗೆ ಹಾನಿಯಾಗಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ಗೆ ಜೈಲು ನರಕವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಂಭದ ದಿನಗಳನ್ನು ಆರಾಮವಾಗಿ ಕಳೆದಿದ್ದ ದರ್ಶನ್ಗೆ ಈಗ ಜೈಲು ವಾಸದ ನರಕಯಾತನೆ ನಿಜಕ್ಕೂ ಅರಿವಿಗೆ ಬರುತ್ತಿರುವಂತಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಮೂಲಗಳ ಪ್ರಕಾರ, ದರ್ಶನ್ಗೆ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕ ನಿರ್ಧಾರ ತಪ್ಪು ಎಂಬುದನ್ನು ಮೊದಲ 10 ಓವರ್‌ಗಳಲ್ಲೇ ಕಿವೀಸ್ ಬೌಲರ್‌ಗಳು ನಿರೂಪಿಸಿದ್ದರು. ಮೊದಲ