ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಸೆ.11. ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು

ಬೆಂಗಳೂರು, ಸೆಪ್ಟೆಂಬರ್ 11: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸುಮಾರು 1632 ಪುಟಗಳ ಚಾರ್ಜ್​ಶೀಟ್​ನಲ್ಲಿ 113 ಸಾಕ್ಷಿಗಳನ್ನು ಎಸ್​​ಐಟಿ

ಅಫ್ಘಾನಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದ ಮೂರು ದಿನದಾಟಗಳು ಸಂಪೂರ್ಣ ರದ್ದಾಗಿದೆ. ಭಾರತದ ಗ್ರೇಟರ್ ನೋಯ್ಡಾದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಮೊದಲ ದಿನದಾಟವು ಮಳೆಯ ಕಾರಣ ಸಂಪೂರ್ಣ ರದ್ದಾಗಿತ್ತು. ಇನ್ನು ಮೈದಾನವು ಸಂಪೂರ್ಣ ಒದ್ದೆಯಾಗಿದ್ದ ಕಾರಣ ದ್ವಿತೀಯ ದಿನದಾಟದಲ್ಲಿ ಪಂದ್ಯ ನಡೆದಿರಲಿಲ್ಲ. ಇನ್ನು ಮೂರನೇ ದಿನದಾಟದಲ್ಲಿ

ಮೈಸೂರು, ಸೆಪ್ಟೆಂಬರ್​ 11: ಕಲುಷಿತ ನೀರು  ಸೇವಿಸಿ 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದೇಗೌಡ (65 ವರ್ಷ) ಮೃತದುರ್ದೈವಿ. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್​​ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ

ಬೆಂಗಳೂರು, ಸೆಪ್ಟೆಂಬರ್​ 11: ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.​​ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪ್ರಜ್ವಲ್​ ರೇವಣ್ಣ

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ. ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ

 ಉಡುಪಿ :ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತಿರುತ್ತೇವೆ ಮಾನ್ಯ ಪ್ರಹ್ಲಾದ ಜೋಶಿ ಅವರು ತಮ್ಮ ಪ್ರಚಾರಕ್ಕಾಗಿ ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ನಮ್ಮ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಳು ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಬದಿಗೆ ಸರಿಸಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಮಾನ್ಯ

ತಮಿಳು ನಿರ್ಮಾಪಕ ದಿಲ್ಲಿ ಬಾಬು ಅವರು ಇಂದು (ಸೆಪ್ಟೆಂಬರ್ 9) ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 50 ವರ್ಷ ವಯಸ್ಸಾಗಿತ್ತು. ಸಿನಿಮಾ ನಿರ್ಮಾಣ ಮಾಡಿ ಚಿತ್ರರಂಗದಲ್ಲಿ ಇನ್ನಷ್ಟು ವರ್ಷ ಇರಬೇಕಿದ್ದ ಅವರು ಈಗ ಇಲ್ಲವಾಗಿದ್ದಾರೆ. ಮಧ್ಯರಾತ್ರಿ 12:30ರ ಸಮಯಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಂದೇ ಅವರ ಅಂತ್ಯಕ್ರಿಯೆ

ರೇಣುಕಾ ಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್​ 12ರವರೆಗೆ ವಿಸ್ತರಿಸಿ

ಉಡುಪಿ, ಸೆಪ್ಟೆಂಬರ್​​ 09: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್​​ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ ಆಗಿದ್ದಾರೆ. ಏನಿದು ಪ್ರಕರಣ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ