ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಹೀನಾಯ ಸೋಲು ಕಂಡಿದ್ದು, ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ತನ್ನ ಕೈಯಾರೆ ಹಾಳು ಮಾಡಿಕೊಂಡಿದೆ. ಹೌದು.. ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ. ದಕ್ಷಿಣ

ಉಡುಪಿ: ಈ ಹಿಂದೆ ನಡೆದ ಲೋಕಸಭಾ ಚುನಾವಣೆ ಹಾಗೂ ಹರಿಯಾಣ ಮತ್ತು ಮಹಾರಾಷ್ಟ್ರ ಮತ್ತೆ ಮಧ್ಯಪ್ರದೇಶದ ಚುನಾವಣೆಯ ಪಲಿತಾಂಶವನ್ನು ನೋಡಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕೂಡ ಮತಗಲ್ಲತನ ನಡೆದಿದ್ದು ಇದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಸಾಕ್ಷಿ ಸಮೇತ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಕೂಡ ಅದನ್ನು ಪರಿಗಣಿಸದೆ ನಮಗೆ ಇನ್ನೂ

ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಟಕ, ರೆಡ್​ಕ್ರಾಸ್​ ಸಂಸ್ಥೆ ಸಹಯೋಗದಲ್ಲಿ ‘ಡಯಾಬಿಟೀಸ್​ ಮೇಳ’ವನ್ನು ನ.16ರಂದು ಬೆಳಿಗ್ಗೆ 9 ರಿಂದ 4ರವರೆಗೆ ಬೋರ್ಟ್​ ಹೈಸ್ಕೂಲ್​ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಆಸ್ಪತ್ರೆ ಆಡಳಿತ

ಕೋಲ್ಕತ್ತಾ: ನ. 15,ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಲೇ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸಿಕೊಂಡಿದೆ. ಜೊತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು,

ಮಂಗಳೂರು:ನ. 15.ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ

ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಒಂಭತ್ತು ಮೃತಪಟ್ಟು , 27 ಜನರು ಗಾಯಗೊಂಡಿದ್ದಾರೆ.'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ದೊಡ್ಡ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಇಂದು ಬೆಳಗ್ಗೆ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ನಿನ್ನೆ ಶುಕ್ರವಾರ

ಮಂಡ್ಯ: 786 ಇ-ಖಾತಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ(ಇಒ) ಗುರುವಾರ ಇಂಡುವಾಳು ಗ್ರಾಮ ಪಂಚಾಯತ್‌ನಲ್ಲಿ ಕೆಲಸ ಮಾಡಿದ ಹಲವಾರು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 20 ರೊಳಗೆ 786 ಇ-ಖಾತಾ ಫೈಲ್‌ಗಳನ್ನು ಪತ್ತೆಹಚ್ಚಲು ವಿಫಲವಾದರೆ ಕರ್ನಾಟಕ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ(ಕೆಎಸ್‌ಪಿಆರ್‌ಎ)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹೇಗಾಯಿತು? ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ

ಪಾಟ್ನ: ಬಿಹಾರ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್‌ಗೆ ಗಂಭೀರ ಸೋಲನ್ನುಂಟುಮಾಡುವುದಲ್ಲದೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮತಗಳನ್ನು ಕದಿಯುತ್ತಿದೆ ಎಂದು ಮತದಾರರಿಗೆ ಮನವರಿಕೆ ಮಾಡಿಕೊಡಲು ರಾಜ್ಯಾದ್ಯಂತ ಸಂಚರಿಸಿದ್ದ ರಾಹುಲ್ ಗಾಂಧಿಗೆ ದೊಡ್ಡ ಹಿನ್ನಡೆಯನ್ನೂ ತಂದಿದೆ. ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ

ಮಲ್ಪೆ ಬಂದರು ವ್ಯಾಪ್ತಿಯ 37,554.55 ಚದರ ಮೀಟರ್ ಭೂಮಿ ಉಡುಪಿ ಶಾಸಕರ ಅಧ್ಯಕ್ಷತೆಯ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವುದು ಖಂಡನಾರ್ಹ ಈ ಜಾಗವನ್ನು ಮಲ್ಪೆಯ 5 ಭಜನಾ ಮಂಡಳಿಗಳನ್ನು ಒಳಗೊಂಡ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲು ರಘುಪತಿ ಭಟ್ ಆಗ್ರಹ ಕ್ಷೇತ್ರದ