..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಶ್ರೀಅನ೦ತೇಶ್ವರ ದೇವಸ್ಥಾನ, ಶ್ರೀಕೃಷ್ಣಮಠ, ತೆ೦ಕಪೇಟೆಯ ಆಚಾರ್ಯಮಠ,ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ, ಕು೦ದಾಪುರ, ಕಾರ್ಕಳ, ಮುಲ್ಕಿ, ಬ೦ಟ್ವಾಳ,ಕಟಪಾಡಿ,ಉದ್ಯಾವರ,ಮ೦ಗಳೂರು,ಮೂಡಬಿದ್ರಿ,ಬಸ್ರೂರು,ಗ೦ಗೊಳ್ಳಿಯಲ್ಲಿ ದೇವಾಲಯಗಳಲ್ಲಿ ಅದ್ದೂರಿಯಿ೦ದ ಶ್ರೀಅನ೦ತವ್ರತ ಪೂಜೆಯನ್ನು ನಡೆಸಲಾಯಿತು.

ಉಡುಪಿ ಮೂಲತಃ ಪೆರಂಪಳ್ಳಿ ಯವರಾದ 80ನೇ ಬಡಗು ಬೆಟ್ಟುವಿನ ರಾಜೀವ ನಗರದಲ್ಲಿ ವಾಸಿಸುತ್ತಿದ್ದ ರೆಜಿನಾಲ್ಡ್ ಡಿಸಿಲ್ವ ಕಾಂಗ್ರೆಸ್ ಮುಖಂಡ ಉದ್ಯಮಿ, (72) ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 25ರಂದು ನಿಧನರಾದರು. ಪತ್ನಿ ಒಂದು ಹೆಣ್ಣು ಎರಡು ಗಂಡು ಮಕ್ಕಳನ್ನು ಅಗಲಿದ್ದಾರೆ. ಅಪ್ಪಟ ಕಾಂಗ್ರೆಸ್ ನಾಯಕರಾಗಿದ್ದು, ಆಸ್ಕರ್ ಫರ್ನಾಂಡಿಸ್, ಮನೋರಮ

ಉಡುಪಿ: ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 9 ಮಂದಿಯನ್ನು ಬಂಧಿಸಿದ್ದು, ಗಾಂಜಾ, ಮೆಥಾಪಿಟಾಮೈನ್, ವಾಹನಗಳು, ಮೊಬೈಲ್‌ಗಳು ಹಾಗೂ ನಗದು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.22ರಂದು ಕಾಪು ತಾಲೂಕಿನ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಗುರುವಾರ ಶ್ವೇತಭವನದಲ್ಲಿ ಮಹತ್ವದ ಮಾತುಕತೆ ನಡೆಸಿದರು. ಕೃತಕ ಬುದ್ಧಿಮತ್ತೆ (AI), ವ್ಯಾಪಾರ, ತೈವಾನ್, ಇರಾನ್ ಯುದ್ಧ ಸೇರಿದಂತೆ ಹಲವು ಸೂಕ್ಷ್ಮ ವಿಚಾರಗಳು ಚರ್ಚೆಯ ಪ್ರಮುಖ ಅಂಶಗಳಾಗಿದ್ದವು. ಇದೇ ವೇಳೆ ಕ್ಸಿ ಜಿನ್‌ಪಿಂಗ್, ಅಮೆರಿಕ ಮತ್ತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ತೂಗುದೀಪ ಪರವಾಗಿ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ವಿಚಾರಣಾ ನ್ಯಾಯಾಲಯವು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು

ಧೇಂಕನಾಲ್: ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ಬಾಲಕ ಮತ್ತು ಬಾಲಕಿಗೆ ಕಿರುಕುಳ ನೀಡಿದ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಒಡಿಶಾದಲ್ಲೂ ಅಂತಹುದೇ ಘಟನೆ ವರದಿಯಾಗಿದೆ. ಒಡಿಶಾದ ಧೇಂಕನಾಲ್ ಜಿಲ್ಲೆಯಲ್ಲಿ ಯುವ ಜೋಡಿಯೊಂದಕ್ಕೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ಹಾಗೂ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧೇಂಕನಾಲ್ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣವಾದ

ಮಾಸ್ಕೋ: ಉಕ್ರೇನಿಯನ್ ಸೇನೆಯು ರಾತ್ರೋರಾತ್ರಿ ರಷ್ಯಾವನ್ನು ಗುರಿಯಾಗಿಸಿಕೊಂಡು 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋದ ಮೇಯರ್ ಇದನ್ನು ಮಾಸ್ಕೋದ ಮೇಲೆ ಇದುವರೆಗಿನ 'ಅತಿದೊಡ್ಡ' ದಾಳಿ ಎಂದು ಹೇಳಿದೆ. ತನ್ನ ಪಡೆಗಳು ದೇಶಾದ್ಯಂತ 1,100 ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ. ರಷ್ಯಾದ

ಕಾಸರಗೋಡು:ಸೆ.20 . ಎರಡು ಕಾರುಗಳು ನಿಯಂತ್ರಣ ತಪ್ಪಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬದಿಯಡ್ಕ ಸಮೀಪದ ಕನ್ಯಪಾಡಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಅಪಘಾತಕ್ಕೀಡಾದ ಎರಡು ಕಾರುಗಳಲ್ಲಿ ಉಪ್ಪಳದ ಮುಸೋಡಿ ನಿವಾಸಿಗಳಾದ ಒಟ್ಟು ಒಂಬತ್ತು ಯುವಕರು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು

ಉಡುಪಿ: ಮಾಜಿ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ್ ರೈ ಅವರ ಕಾರು ಇಂದು ಭಾನುವಾರ ಮಧ್ಯಾಹ್ನ ವೇಳೆ ಭೀಕರ ಅಪಘಾತಕ್ಕೆ ಒಳಗಾಗಿದೆ. ದುರ್ಘಟನೆಯಲ್ಲಿ ಮಾಜಿ ಸಚಿವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳದ ಸಾಣೂರಿನಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ. ಖಾಸಗಿ ಬಸ್ ಮೂಡುಬಿದಿರೆಗೆ ತೆರಳುತ್ತಿತ್ತು. ರಮಾನಾಥ್

ಉಡುಪಿ: ನಗರದ ಬಲ್ಲಾಳ್ ಮೊಬೈಲ್ಸ್‌ನಲ್ಲಿ ಐಫೋನ್ 18 ಪ್ರೊ ಹಾಗೂ ಐಫೋನ್ 18 ಪ್ರೊ ಮ್ಯಾಕ್ಸ್‌ ಮೊಬೈಲ್‌ಗಳ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ಸುಷ್ಮಾರಾಜ್ ದಂಪತಿ ನೂತನ ಐಫೋನ್‌ಗಳನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಿಡುಗಡೆಗೊಂಡ ಮೊದಲ ಐಫೋನ್ 18 ಪ್ರೊ ಮ್ಯಾಕ್ಸ್‌ ಅನ್ನು ಬಲ್ಲಾಳ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್‌ನ ಪತಾಂಜಲಿ ಬಲ್ಲಾಳ್