ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್​ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉಪ್ಪಿನಂಗಡಿ: ಕೆಎಸ್ಆರ್ ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು

ಹಾಸನ: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್

ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು(ವ್ಯಾಘ್ರನಖ) ಮಾದರಿ ಅಸ್ತ್ರ ಬರೊಬ್ಬರಿ 350ನೇ ವರ್ಷಗಳ ಬಳಿಕ ಭಾರತಕ್ಕೆ ಮರಳಿದೆ. ಲಂಡನ್ ನಿಂದ ತರಿಸಲಾದ ಈ ಪುರಾತನ ಕಾಲದ ಆಯುಧಕ್ಕೆ ಬುಲೆಟ್ ಪ್ರೂಫ್ ಕವರ್ ಹಾಕಿ ತರಲಾಯಿತು. ಇದನ್ನು ಜುಲೈ 19 ರಿಂದ 7 ತಿಂಗಳ ಕಾಲ

ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್‌-19 ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್‌ ವೇಗಾಸ್‌ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ. ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್‌ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್‌, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನರ ಮೃತದೇಹ

ಉಡುಪಿ: ಜು. 18:ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ ವೊಳಕಾಡು ಅವರ ಸಹಕಾರದೊಂದಿಗೆ ಶವವನ್ನು ಮಣಿಪಾಲ ಶವ ರಕ್ಷಣಾ ಘಟಕದಲ್ಲಿ ಇರಿಸಲಾಗಿದೆ. ಮೃತರನ್ನು ಉಡುಪಿಯ ಮೂಡುಬೆಟ್ಟು

ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ. ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI

ಪಾಟ್ನಾ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.ಅವರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್‌ಗೆ ಸೇರಿದ ವಿದ್ಯಾರ್ಥಿಗಳನ್ನು