ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಹಲವು ರಸ್ತೆಗಳು ನದಿಯಂತಾಗಿವೆ. ಪರಿಣಾಮ ಗುರುವಾರ ಬೆಳಗ್ಗೆ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ಭಾರತೀಯ ಹವಾಮಾನ ಇಲಾಖೆ(IMD) ಪ್ರಕಾರ, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ತೇವಾಂಶದ ಪ್ರಮಾಣ