ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್​ ಸಿಬ್ಬಂದಿ

ಜೆರುಸಲೆಂ/ಬೈರೂತು: ಹಮಾಸ್ ಉಗ್ರರಿಗೆ ಬೆಂಬಲಿಸುವ ಹಿಜ್ಬುಲ್ಲಾ ಉಗ್ರರು ಹಾಗೂ ಇಸ್ರೇಲ್ ಸಮರ ತೀವ್ರಗೊಂಡಿದ್ದು, ಶುಕ್ರವಾರ ಸಂಜೆ ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ಭಾರೀ ವಾಯುದಾಳಿ ನಡೆಸಿದೆ. ದಾಳಿಯಲ್ಲಿ ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಉಪ ಕಮಾಂಡರ್ ಹುಸೇನ್ ಅಹ್ಮದ್

ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ

ಬೆಂಗಳೂರು, ಸೆಪ್ಟೆಂಬರ್ 28: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವಡ್ಡ‌ರ್‌ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ ಬಸವರಾಜ ವಡ್ಡ‌ ಅಲಿಯಾಸ್ ಮುದುಕಪ್ಪ (39) ಎಂಬುವವರ ಹತ್ಯೆ ಪ್ರಕರಣಕ್ಕೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ ದಿನವಾದ ಇ೦ದಿನ ಅಲ೦ಕಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ಮುಂದೂಡಿಕೆಯಾಗಿದ್ದು ಇದೇ ಜಾಮೀನು ಸಿಗುತ್ತದೆ ಎಂದು ಕಾಯ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆಂಗಳೂರು ಸೆಷನ್ ಕೋರ್ಟ್‌ ವಿಚಾರಣೆ ನಡೆಸಿದ್ದು ಇಂದು ಜಾಮೀನು ಸಿಗಲಿದೆ ಎಂದು ಭಾವಿಸಿದ್ದ ನಟ ದರ್ಶನ್‌ಗೆ ಮತ್ತೊಮ್ಮೆ ನಿರಾಸೆಯಾಗಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು

ಬೆಂಗಳೂರು, ಸೆಪ್ಟೆಂಬರ್​ 27: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್​ ಜಾರಿ ಹಿನ್ನೆಲೆ ಇಂದು ಸಂಜೆ ಹೆಚ್​ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಲಿದ್ದಾರೆ. ಸಂಜೆಯೊಳಗೆ ಹಾಜರಾಗುವುದಾಗಿ ತಿಳಿಸಿದ್ದು, ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾ ಕಚೇರಿಗೆ ಆಗಮಿಸಲಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ

ಮೈಸೂರು, (ಸೆಪ್ಟೆಂಬರ್ 27): ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ. ಇನ್ನು ಸಿಎಂ ಪತ್ನಿ ಪಾರ್ವತಿ A2, ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ A3 ಹಾಗೂ ಭೂಮಿ ಮಾರಾಟ ಮಾಡಿದ