ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ
ಬೆಳ್ತಂಗಡಿ:ಜು. 13 : ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭಾನುವಾರ (ಜುಲಾಯಿ 13)ದ೦ದು ಅದ್ದೂರಿಯಿ೦ದ ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಸ೦ಪನ್ನ ಗೊ೦ಡಿತು. ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ನೆರವೇರಿಸಲಾಗಿದ್ದು ಬಾರಿಯ ಕಟ್ಟಿಗೆ ಮುಹೂರ್ತವು ಜುಲೈ 13ರಂದು ಬೆಳಿಗ್ಗೆ 9.15 ರ
ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ
ಚೆನ್ನೈ: ತಮಿಳು ನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ ಹೊಗೆ ಉಂಟಾಗಿದ್ದು, ಹಳಿಗಳ ಬಳಿ ವಾಸಿಸುವ ನಿವಾಸಿಗಳು ಭಯಭೀತರಾದರು,
ಕಳೆದ 5 ದಿನಗಳಲ್ಲಿ ಬಲೂಚಿಸ್ತಾನ್ ಮತ್ತು ಪಾಕಿಸ್ತಾನದ ಇತರ ಪ್ರಾಂತ್ಯಗಳಲ್ಲಿ ಸುಮಾರು 84 ದಾಳಿಗಳು ನಡೆದಿವೆ. ಈ ಎಲ್ಲಾ ದಾಳಿಗಳ ಜವಾಬ್ದಾರಿಯನ್ನು ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLA) ವಹಿಸಿಕೊಂಡಿದೆ. ಇದನ್ನು 'ಆಪರೇಷನ್ ಬಾಮ್' ನ ಭಾಗವೆಂದು ಹೇಳಿದೆ. ಜುಲೈ 8ರಂದು ಬಿಎಲ್ಎಫ್ ಆಪರೇಷನ್ ಬಾಮ್ ಆರಂಭವನ್ನು ಘೋಷಿಸಿತ್ತು. 84 ಸಂಘಟಿತ
ಮಂಗಳೂರು:ಜು. 12. ಮಂಗಳೂರಿನ ಜೆಪ್ಪುವಿನ ಸಂಭ್ರಮ್ ಹಾಲ್ನಲ್ಲಿ ನಡೆದ ಮಂಗಳೂರು ಧರ್ಮಪ್ರಾಂತ್ಯದ ಕ್ಯಾಥೋಲಿಕ್ ಲಾಯರ್ಸ್ ಗಿಲ್ಡ್ನ ಮಹಾಸಭೆಯಲ್ಲಿ, 2025-27ರ ಅವಧಿಗೆ ವಕೀಲ ಸುಶಾಂತ್ ಸಿ.ಎ. ಸಲ್ಡಾನಾ ಅವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವ ಮತ್ತು ಕ್ರಿಯಾಶೀಲ ಕಾನೂನು ವೃತ್ತಿಪರರಾದ ವಕೀಲ ಸಲ್ಡಾನಾ ಅವರು ಪ್ರಸ್ತುತ ಮಂಗಳೂರು ಧರ್ಮಪ್ರಾಂತ್ಯದ ಹಣಕಾಸು ಸಮಿತಿಯ
ಉಡುಪಿ: ಜು.12: ಉಡುಪಿ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಶೇ.7.25 ಬಡಜನರ ಕಲ್ಯಾಣ ಕಾರ್ಯಕ್ರಮದ ಯೋಜನೆಯಡಿ 76 ಮಂದಿ ಫಲಾನುಭವಿಗಳಿಗೆ ಮಂಜೂರಾದ ಟೈಲರಿಂಗ್ ಯಂತ್ರಗಳನ್ನು ಶನಿವಾರ ನಗರಸಭೆ ಸಭಾಂಗಣದಲ್ಲಿ ವಿತರಿಸಲಾಯಿತು. ಯಂತ್ರಗಳನ್ನು ವಿತರಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಫಲಾನುಭವಿಗಳಿಗೆ ವಿತರಿಸುವ ಮೂಲಕ ಆರ್ಥಿಕವಾಗಿ
ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿಯ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಉಮೇಶ ಪೂಜಾರಿ (49) ಹಂದಾಡಿ ಬಂಧಿತ ಆರೋಪಿ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಬ್ರಹ್ಮಾವರದ ಟಾನಿಕ್ ವೈನ್ ನಿಂದ ಮದ್ಯ
ಗುಜರಾತ್: ಅಹಮದಾಬಾದ್ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದಲ್ಲಿ ಏನೆಲ್ಲಾ