ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ,