ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವಾಗ ಲಕ್ಷಾಂತರ ಕೋಟಿ ಹಣವನ್ನು ಇವರು ಲೂಟಿ ಮಾಡಿದ್ದರು ಅಷ್ಟು ಮಾತ್ರವಲ್ಲದೆ ಪ್ರತಿಯೊಬ್ಬ ಗುತ್ತಿಗೆದಾರರಿಂದ ಶೇಕಡ 40% ರಷ್ಟು ₹ಹಣವನ್ನು ಪಡೆದು ದಬ್ಬಾಳಿಕೆ ನಡೆಸುತ್ತಿದ್ದ ಈ ಬಿಜೆಪಿಯವರು ಕೋವಿಡ್ ಹಗರಣದಲ್ಲಿ ಸಾವಿರಾರು ಕೋಟಿ ಹಣವನ್ನು ಲೂಟಿ ಮಾಡಿರುತ್ತಾರೆ ಇವರ ಲಕ್ಷಾಂತರ ಕೋಟಿ
ಕಲಬುರಗಿ, ನವೆಂಬರ್ 09: ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಸಂಗೀತಾ (45), ಉತ್ತಮ್ ರಾಘವನ್ (28) ಮತ್ತು ಕಾರು ಚಾಲಕ ಮೃತ ದುರ್ದೈವಿಗಳು. ಗೂಡ್ಸ್
IPL 2025: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 5 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಜಸ್ಪ್ರೀತ್ ಬುಮ್ರಾ (18 ಕೋಟಿ ರೂ.), ಹಾರ್ದಿಕ್ ಪಾಂಡ್ಯ (16.35 ಕೋಟಿ ರೂ.), ಸೂರ್ಯಕುಮಾರ್ ಯಾದವ್ (16.35 ಕೋಟಿ ರೂ.), ರೋಹಿತ್ ಶರ್ಮಾ (16.30 ಕೋಟಿ ರೂ)
ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಉಡುಪಿ ಬ್ಲಾಕ್ ಕಾಂಗ್ರೆಸ್ ಇದರ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮೃತ್ ಶಣೈ ಇವರು ಕಾಂಗ್ರೆಸ್ ಪಕ್ಷವು ಯಾವತ್ತು ಕಾರ್ಯಕರ್ತರನ್ನು ಮರೆಯದೆ ಕಾರ್ಯಕರ್ತರ ಬೆಂಗಾವಲಾಗಿ ಇದೆ ಎಂಬುದಕ್ಕೆ ಸಾಕ್ಷಿ ದಿನಕರ್ ಹೇರೂರು ಇವರು ಕಳೆದ 30
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್ (44) ಎಂದು ತಿಳಿಯಲಾಗಿದೆ. ಈತ
ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿವಾಡಿಕೆಯ೦ತೆ ನಡೆಯುವ ಲಕ್ಷದೀಪೋತ್ಸವವು ಈ ಬಾರಿ ಉತ್ಥಾನದ್ವಾದಶಿಯ ದಿನವಾದ ನವೆ೦ಬರ್ 13ರಿ೦ದ15ರವರೆಗೆ ಜರಗಲಿದೆ.ಪರ್ಯಾಯ ಶ್ರೀಪುತ್ತಿಗೆ ಮಠದ ಉಭಯಶ್ರೀಗಳ ಉಸ್ತುವಾರಿಯಲ್ಲಿ ಈ ಬಾರಿಯ ಲಕ್ಷದೀಪೋತ್ಸವವು ನಡೆಯಲಿದ್ದು ಲಕ್ಷದೀಪೋತ್ಸವಕ್ಕೆ ಹಣತೆಯನ್ನು ಇಡಲು ಬೇಕಾಗುವ ಅಟ್ಟಳಿಗೆಯನ್ನು ನಿರ್ಮಿಸುವ ಕೆಲಸವು ಅತೀವೇಗದಿ೦ದ ಜರಗುತ್ತಿದೆ.ರಥಬೀದಿಯ ಸುತ್ತಲೂ ಗುಜ್ಜಿಯನ್ನು ಊರಲಾಗಿದೆ. ಅದೇ ರೀತಿಯಲ್ಲಿ ಉತ್ಸವಕ್ಕೆ ಬೇಕಾಗುವ
ಬೆಂಗಳೂರು, ನವೆಂಬರ್ 7: ಬೆಂಗಳೂರಿನಲ್ಲಿರುವ ಕೆಲವು ಕಂಪನಿಗಳ ಮೇಲೆ ಗುರುವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ದೆಹಲಿ ಹಾಗೂ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.
ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್ಸಿ
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರಿ ವಿವಾದಕ್ಕೆ ಗ್ರಾಸವಾಗಿ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದ ಅಲ್ಜೇರಿಯಾದ ಬಾಕ್ಸರ್ Imane Khelif ಹೆಣ್ಣಲ್ಲ.. ಗಂಡು ಎಂದು ಹೇಳಲಾಗಿದ್ದು ಈ ಕುರಿತ ವೈದ್ಯಕೀಯ ವರದಿ ಸೋರಿಕೆಯಾಗಿ ವ್ಯಾಪಕ ಸುದ್ದಿಯಾಗುತ್ತಿದೆ. ಹೌದು.. ಪ್ಯಾರಿಸ್ ನಲ್ಲಿ ನಡೆದಿದ್ದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಲ್ಜೇರಿಯಾದ ಬಾಕ್ಸರ್ Imane Khelif