ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ

ಉಡುಪಿ:ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ಉಡುಪಿ , ಬಡಗುಬೆಟ್ಟು ಕ್ರೆಡಿಟ್ ಕೋ. ಸೊಸೈಟಿ ಇದರ ಸಹಯೋಗದೊಂದಿಗೆ ಮಹಿಳೆಯರ ಆಟಿದ ಕೂಟ ಸೋಮವಾರದ೦ದು ಜಗನ್ನಾಥ ಸಭಾಭವನ ಜರಗಿತು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ಬಡಗುಬೆಟ್ಟಿನ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಜೊತೆ ಗೂಡಿ ಉದ್ಘಾಟನೆ ಮಾಡಿ ಶುಭ

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, 11 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಊದಿಕೊಂಡ ನಲ್ಲಾ(ಚರಂಡಿ) ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿಹೋಗಿದೆ. ಪರಿಣಾಮ ಒಬ್ಬ ಹುಡುಗಿ ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರಂಗಪುರ ಪಟ್ಟಣದ ಬಳಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಾನ್ ಚಾಲಕ, ಪದಾನ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ವಸತಿ ಶಾಲೆಯೊಂದರಲ್ಲಿ ವಿಷದ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟಿದ್ದು, ಮೂವರು ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ

ಬೆಂಗಳೂರು: ಸ್ಟಾರ್‌ ಹೋಟೆಲ್‌ಗ‌ಳ ಮೇಲಿನ ದಾಳಿಯನ್ನು ಮುಂದುವರಿಸಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು, ದಾಳಿಯ ಮೂರನೇ ದಿನವಾದ ಭಾನುವಾರ ರಾತ್ರಿ ಕಾರ್ಯಾಚರಣೆಯಲ್ಲಿ ಒಟ್ಟಾರೆ 132 ಕೆ.ಜಿ. ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಯುಬಿ ಸಿಟಿ, ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆಗಳಲ್ಲಿರುವ ಪ್ರತಿಷ್ಠಿತ ಪಂಚತಾರ ಹೋಟೆಲ್‌ಗ‌ಳಲ್ಲಿ ಪರಿಶೀಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟಾರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ. ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು,

ಉಡುಪಿ:ಆ.10, ಶಿರ್ವ ಸಮೀಪದ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್‌ ಮೆಡೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ

ಉಡುಪಿ: ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು. ಆರಾಧನೆಯ ಪ್ರಯುಕ್ತ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ವೃಂದಾವನಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೋ

ಮಂಗಳೂರು: ಕೆಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆ.4 ನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆ.9ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು. ಪ್ರಧಾನ ಧರ್ಮ