``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು, (ಜೂನ್ 07):  ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ  ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು

ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ. ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯದೆ ಇದೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗ, ಪಕ್ಷದ ಭವಿಷ್ಯದ

ಉಡುಪಿ: ತಾನೇ ದೇವಮಾನವ ಎಂದು ಹೇಳಿಕೊಂಡು ನಮ್ಮ ದೇಶದ ಜನಸಾಮಾನ್ಯರಲ್ಲಿ ಸುಳ್ಳು ಹೇಳಿಕೊಂಡು ತಾನೇ ದೊಡ್ಡ ಭವಿಷ್ಯದ ನಾಯಕ ಎಂದು ಬಿಂಬಿಸಿದ ನರೇಂದ್ರ ಮೋದಿಯವರ ಡೋಂಗಿ ರಾಜಕಾರಣಕ್ಕೆ ತೆರೆ ಹಾಕಿದ ನಮ್ಮ ದೇಶದ ಮತದಾರರು ಎ೦ದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸುರೇಶ್

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ

ಚುನಾವಣೆ ಫಲಿತಾಂಶ ಬಳಿಕ ಎನ್‌ಡಿಎ ಮೊದಲ ಸಭೆ ಆರಂಭಕ್ಕೆ ಮುನ್ನವೇ ಮೈತ್ರಿಕೂಟದಲ್ಲಿ ಅಪಸ್ವರ ಎದ್ದಿದೆ. ನಿತೀಶ್ ಕುಮಾರ್ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಜೆಡಿಯು ಶಾಸಕರೊಬ್ಬರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ.  ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸುವ ಜನರ ನಾಡಿ ಮಿಡಿತ ಅರಿತಿರುವ ನಿತೀಶ್ ಕುಮಾರ್‌ಗಿಂತ ಬೇರೆ ಸೂಕ್ತ ಅಭ್ಯರ್ಥಿ ಇಲ್ಲ ಎಂದು ಜೆಡಿಯು ಎಂಎಲ್‌ಸಿ

ನವದೆಹಲಿ, ಜೂ. 05: ಮಂಡ್ಯ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಎನ್‌ಡಿಎ ಸಭೆ ಹಿನ್ನೆಲೆ ದೆಹಲಿಗೆ ತೆರಳಿದ್ದು, ಅವರು ಕೃಷಿ ಖಾತೆಗಾಗಿ ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ. ಪ್ರಧಾನಿ ಮೋದಿ ಅವರೊಂದಿಗೆ ಸಭೆ

ಮಂಗಳೂರು, ಜೂ. 05: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದ ದಕ್ಷಿಣ ಕನ್ನಡದ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್, ಇದು ಅಂತ್ಯವಲ್ಲ, ಆರಂಭ. ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಥಿ ಎಂದು ಹೇಳಿದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಲೋಕಸಭೆ ಅಭ್ಯರ್ಥಿಯಾಗಿ ನನ್ನನ್ನು

ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ

ನವದೆಹಲಿ: ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಲಾಯಿತು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ನೂತನ ಸರ್ಕಾರ ರಚನೆಗೆ

ಹಾಸನ: ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ. ಕುಡಿಯಲು ನೀರು ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ