ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೈಸೂರು
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ತನಿಖೆ ತೀವ್ರಗೊಂಡಿದೆ. ಪೊಲೀಸರು ಹಲವು ಆಯಾಮದಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರತಿ ಹಂತದಲ್ಲೂ ಹೊಸ ಹೊಸ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗುತ್ತಿವೆ. ದರ್ಶನ್ಗೆ ಈ ಕೇಸ್ನಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ದರ್ಶನ್
ಬೆಂಗಳೂರು, ಆ.02: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಈ
ನವದೆಹಲಿ: ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಮತ್ತು ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ನಟಿ-ರಾಜಕಾರಣಿ ದಿವ್ಯಾ ಸ್ಪಂದನಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್
ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂ ಕುಸಿತ, ಇಲ್ಲಿಯವರೆಗೂ ರಾಜ್ಯ ನೋಡಿರದ ಒಂದು ಭೀಕರ ದುರಂತವಾಗಿದ್ದು, ಇದನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇತರ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಜಿಲ್ಲಾಡಳಿತ ಮತ್ತು
ಬೆಂಗಳೂರು/ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿರುವುದು ಹಾಗೂ ಅದಕ್ಕೆ ಡಿಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವರ್ಸಸ್ ರಾಜಭವನದ ನಡುವೆ ಸಂಘರ್ಷದ ವಾತಾವರಣವನ್ನು ಸೃಷ್ಟಿ ಮಾಡಿದೆ. ಈ ಬೆಳವಣಿಗೆ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ
ಉಡುಪಿ:ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ಪ್ರಸಿದ್ಧ ಬಿ. ಜಿ. ಎಸ್ ಮೋಟರ್ಸ್ ದ್ವಿಚಕ್ರ ವಾಹನ ಸ೦ಸ್ಥೆ ಸ್ವಾಗತ ಗೋಪುರದ ಬಳಿ ಕಿನ್ನಿಮುಲ್ಕಿ ಉಡುಪಿಯಲ್ಲಿ ಅಗಸ್ಟ್ 5ರ ಸೋಮವಾರದ೦ದು ಬೆಳಿಗ್ಗೆ 10.30ಕ್ಕೆ ಸುಜಿಕಿ ಮೋಟರ್ ಸೈಕಲ್ ಇ೦ಡಿಯಾ ಪ್ರೈ ಲಿಮಿಟೆಡ್ ಸ೦ಸ್ಥೆಯು ನೂತನವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ ಹೊಚ್ಚ ಹೊಸ ದ್ವಿಚಕ್ರ ವಾಹನವಾದ
ವಯನಾಡ್: ವಿನಾಶಕಾರಿ ಭೂಕುಸಿತದ ನಂತರ ಭಾರತೀಯ ಸೇನೆಯು ಕೇರಳದ ವಯನಾಡ್‌ನಲ್ಲಿ ತನ್ನ ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಿದೆ, ಭೂಕುಸಿತ ಪೀಡಿತ ಪ್ರದೇಶಗಳಿಂದ 1,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಇಂದು ಬುಧವಾರ ಬೆಳಗ್ಗೆಯ ವೇಳೆಗೆ ಸುಮಾರು 126 ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕಣ್ಣೂರಿನ ಡಿಎಸ್‌ಸಿ
ವಯನಾಡ್: ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ೧೭೫ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್