ಇತ್ತೀಚೆಗೆ ಚೀನಾದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ ನಂತರ, ಭಾರತದೊಂದಿಗೆ ಶೀಘ್ರದಲ್ಲೇ ಪ್ರಮುಖ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ
ಕ್ವಿಂಗ್ಡಾವೊ: ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಸಕಾರಾತ್ಮಕ ಆವೇಗವನ್ನು ಕಾಯ್ದುಕೊಳ್ಳಬೇಕು ಮತ್ತು ಹೊಸ ಸಮಸ್ಯೆಯನ್ನು ತಪ್ಪಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಮಂತ್ರಿ ಅಡ್ಮಿರಲ್ ಡಾನ್ ಜುನ್ ಅವರಿಗೆ ತಿಳಿಸಿದ್ದಾರೆ. ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ
ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಡೆಕ್ಕನ್ ಹೆರಾಲ್ಡ್‌ನ ಮಾಜಿ ಸಹ ಸಂಪಾದಕ ಎನ್‌ಸಿ ಗುಂಡೂ ರಾವ್ (78b) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಪುತ್ರಿ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾವ್ ಅವರು
ಅಹ್ಮದಾಬಾದ್: ಅಹಮದಾಬಾದ್ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು
ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್(Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28
ನವದೆಹಲಿ: ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೋಕ್ ನಗರ ಪ್ರದೇಶದಲ್ಲಿ ಯುವತಿಯೊಬ್ಬಳು ಮಹಡಿಯಿಂದ ಬಿದ್ದಿದ್ದಾಳೆ ಎಂಬ
ಹಾವೇರಿ: ಸ್ಥಳೀಯ ಗುತ್ತಿಗೆದಾರ ಶಿವಾನಂದ್ ಕುನ್ನೂರ್ ಅವರ ಹತ್ಯೆಯ ನಂತರ, ಶಿಗ್ಗಾಂವ್‌ನಲ್ಲಿ ಪ್ರಮುಖ ಆರೋಪಿಯ ಮನೆಗೆ ಅವರ ಕುಟುಂಬದ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮಂಗಳವಾರ ಶಿಗ್ಗಾಂವಿ ಹೊರವಲಯದಲ್ಲಿ ಊಟ ಮಾಡಿ
ಮೈಸೂರು: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಎರಡರ ಜೀವನಾಡಿಯಾಗಿರುವ ಕಬಿನಿ ಜಲಾಶಯವು ತುಂಬಿ ತುಳುಕುತ್ತಿದೆ, ಆದರೆ ಕಲ್ಲಿನ ರಚನೆಯಲ್ಲಿ ಸಣ್ಣ ಬಿರುಕುಗಳು ಮತ್ತು ಕುಳಿಗಳು ಬೆಳೆದಿದ್ದು, 50 ವರ್ಷ ಹಳೆಯ ಅಣೆಕಟ್ಟನ್ನು ರಕ್ಷಿಸುವ ಅಗತ್ಯವಿದೆ. ಜಲಾಶಯಕ್ಕೆ ತಕ್ಷಣ ಯಾವುದೇ ಅಪಾಯ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೆ ಉಂಟಾಗಿರುವ ಕುಳಿಗಳು
ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತ. ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ. ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಮಮ್ದಾನಿ