ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮು ಸಂಘರ್ಷ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ
ಅಹಮದಾಬಾದ್:ಜೂ. 13ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು, ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಲಿಗಿಲಿಂದ ಜಿಗಿದೆ ಎಂದು ದುರಂತದಿಂದ ಪಾರಾದ ಕ್ಷಣಗಳನ್ನು ವಿವರಿಸಿದ್ದಾರೆ. ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್ಪೋರ್ಟ್ ಬಳಿ ಮೇಧಿನಿ
ಗುವಾಹಟಿ: ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರನ್ನು ಕೊಂದ ಆರೋಪಿಗಳು ಪತ್ನಿ ಸೋನಮ್ ಮತ್ತು ಆಕೆಯ ಗೆಳೆಯನ ಮನವಿಯ ಮೇರೆಗೆ ಗುವಾಹಟಿಯ ಲಾಡ್ಜ್‌ನಲ್ಲಿ ಸ್ವಲ್ಪ ದಿನಗಳ ಹಿಂದೆ ತಂಗಿದ್ದರು. ಈ ವೇಳೆ ಪ್ರವಾಸಿಗರಂತೆ ನಟಿಸಿದ್ದಾರೆ ಎಂದು ಲಾಡ್ಜ್ ಆಡಳಿತ ಮಂಡಳಿ ತಿಳಿಸಿದೆ. TNIE ಜೊತೆ ಮಾತನಾಡಿದ ಲಾಡ್ಜ್ ವ್ಯವಸ್ಥಾಪಕ ಹಿಮಂತ ಕಲಿತಾ,
ಕಾರ್ಕಳ:ಜೂ.12,ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ
ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ. ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ. 25 ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು
ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು
ಮಂಗಳೂರು: ಜೂ. 11:ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 9 ರಂದು ರಾತ್ರಿ ಸುಮಾರು
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯ
ಉಡುಪಿ: ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಲ್ಲಿ ಓರ್ವನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ. ವಾಸುದೇವ ಪ್ರಭು(56) ಬಂದಿತ ಆರೋಪಿ. ಈತನಿಗೆ ಸೇರಿದ ಪ್ರಭು ಜನರಲ್ ಸ್ಟೋರ್ ನಲ್ಲಿ ಸರಕಾರದ ಉಚಿತ ಅನ್ನಭಾಗ್ಯ