ಮಾಜಿ ಮದ್ಯದ ದೊರೆ ವಿಜಯ್ ಮಲ್ಯಗೆ ಸೆಬಿ ಬಿಗ್ ಶಾಕ್ ನೀಡಿದೆ. ವಿಜಯ್ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ ದಾಖಲೆಗಳನ್ನು ಮುಂದಿಟ್ಟು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯಪಾಲರಿಗೂ ತಪ್ಪು
ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಲ್ಲದೆ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿವೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಿಡುಗಡೆ ಮಾಡಿದ್ದಾರೆ. ಮುಡಾ ನಿವೇಶನ
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯು ಅಪಾರ ಹಾನಿಯನ್ನುಂಟುಮಾಡಿದೆ. ಗುರುವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ನಗರದ ತಗ್ಗು ಪ್ರದೇಶಗಳಲ್ಲಿನ ಹಲವಾರು ಮನೆಗಳು ಮತ್ತು ವಸತಿ ಸಮುಚ್ಚಯಗಳು ಜಲಾವೃತವಾಗಿದ್ದು, ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಖಡಕ್ ವಾಸ್ಲಾ
ನವದೆಹಲಿ: ದಶಕಗಳಿಂದ ಸಂಸತ್ತು ಮತ್ತು ವಿವಿಧ ಸಮಿತಿಗಳಲ್ಲಿ ಸಶಸ್ತ್ರ ಪಡೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಭಾರತೀಯ ಸೈನಿಕರ ಸರಾಸರಿ ವಯಸ್ಸು ಜಾಗತಿಕ ಸರಾಸರಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿದೆ. ಇದರ ಹೊರತಾಗಿಯೂ, ಈ ನಿರ್ಣಾಯಕ ಭದ್ರತಾ ಸವಾಲನ್ನು ಎದುರಿಸುವ ಇಚ್ಛಾಶಕ್ತಿಯ ಕೊರತೆಯಿದೆ ಎಂದು ಪ್ರಧಾನಿ
ಉಡುಪಿ:ಶುಕ್ರವಾರ ಬೆಳ್ಳ೦ಬೆಳಿಗ್ಗೆ ಸಮುದ್ರದಲ್ಲಿ ರಕ್ಕಸಗಾತ್ರದ ತೆರೆಗಳ ಅಬ್ಬರದಿ೦ದ ಹುಟ್ಟಿಕೊ೦ಡ ಸು೦ಟರಗಾಳಿಯಿ೦ದಾಗಿ ಉಡುಪಿ,ಕು೦ದಾಪುರ,ಬೈ೦ದೂರು,ಕಾರ್ಕಳ,ಬ್ರಹ್ಮಾವರ ತಾಲೂಕುಗಳಲ್ಲಿ ಹಲವೆಡೆ ಮರಗಳು ಗಾಳಿಯರಭಸಕ್ಕೆ ಧರೆಗೆಉರುಳಿದರೆ ಮತ್ತೆ ಹಲವುಕಡೆಯಲ್ಲಿ ವಿದ್ಯುತ್ ಕ೦ಬ ಕಟ್ಟಡಗಳ ಮೇಲೆ ಬಿದ್ದಿರುವುದರ ಪರಿಣಾಮ ಅಪಾರ ಹನಿಯಾದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆ ಸುರಿದ ಮಳೆಯಿ೦ದಾಗಿ ಸಮುದ್ರ ಮಟ್ಟದಲ್ಲಿ ನೀರಿನ ಪ್ರಮಾಣವು ಹೆಚ್ಚಾಗಿದ್ದು ಸಮುದ್ರಕ್ಕೆ ಸೆರೆಯುವ
ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಕಾರ್ಗಿಲ್ ವಿಜಯ ದಿವಸ. 1999 ರ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಹಾಗೂ ಮಡಿದ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಮತ್ತು ವೀರ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಅಂದು ಭಾರತೀಯರು ಯೋಧರ ಧೈರ್ಯ, ಸಾಹಸಕ್ಕೆ ಪತರಗುಟ್ಟಿದ ಪಾಕಿಸ್ತಾನಿ ಸೇನೆ ಕಾರ್ಗಿಲ್‌ನಿಂದ ಕಾಲ್ಕಿತ್ತು ಓಡಿ
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ವಿಧೇಯಕ ಹಿಂಪಡೆದು ಸದನ ಸಮಿತಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಬೆಂಗಳೂರು
ಕಾಸರಗೋಡು:ಜಿಲ್ಲೆಯಲ್ಲಿ ಬುಧವಾರ , ಗುರುವಾರ ಬೀಸಿದ ಸುಂಟರಗಾಳಿ ಹಾಗೂ ಮಳೆಗೆ ಅಪಾರ ಹಾನಿ ಉಂಟಾಗಿದ್ದು , ಹಲವು ಮರಗಳು , ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ವಾಹನ ಮನೆಗಳಿಗೆ ಹಾನಿ ಉಂಟಾಗಿದೆ. ನಿಲುಗಡೆ ಗೊಳಿಸಿದ್ದ ವಾಹನಗಳ ಮೇಲೂ ಮರಗಳು ಉರುಳು ಬಿದ್ದಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.