ರೇಣುಕಾ ಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ,
ಶಿವಮೊಗ್ಗ:ಜೂನ್ 27: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು
ಹಾವೇರಿ, ಜೂನ್ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.
ದೆಹಲಿ, ಜೂ.28: ದೆಹಲಿಯಲ್ಲಿ ಭಾರೀ ಮಳೆ ಉಂಟಾಗಿದ್ದು, ಸಂಪೂರ್ಣ ದೆಹಲಿ ಮುಗುವ ಸ್ಥಿತಿಗೆ ಬಂದಿದೆ. ಇಂದು ಬೆಳಿಗ್ಗೆ ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಾಗೂ ಆರು ಮಂದಿ
ಉಡುಪಿ:ಸಿಂಡಿಕೇಟ್ ಬ್ಯಾಂಕ್ ರಥಬೀದಿ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಉದ್ಯೋಗಿ ಕುಂಜಿಬೆಟ್ಟುವಿನ ನಿವಾಸಿ ಸತೀಶ್ ಕುಡ್ವ ರವರು ಇ೦ದು(ಜೂನ್ 27) ದೈವಾಧೀನರಾದರು. ಇವರ ನಿಧನಕ್ಕೆ ಬ್ಯಾಂಕ್ ನೌಕರರ ಸಾ೦ಘವು ಸ೦ತಾಪವನ್ನು ಸೂಚಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡಸೇರಿದಂತೆ 15 ಮಂದಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗಾಗಿ Instagram ನ ಸಹಕಾರವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಮೃತ ರೇಣುಕಾಸ್ವಾಮಿ ಅವರು ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ
ಮುಂಬೈ: ಕ್ಯಾಂಪಸ್‌ನಲ್ಲಿ ಬುರ್ಖಾ, ಹಿಜಾಬ್ ಅಥವಾ ನಿಖಾಬ್ ಧರಿಸುವುದಕ್ಕೆ ಚೆಂಬೂರ್ ಕಾಲೇಜು ವಿಧಿಸಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ಎ ಎಸ್ ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಿತು. ವಸ್ತ್ರ ಸಂಹಿತೆ ಹೇರುವುದರ ಹಿಂದೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟ ಉದ್ದೇಶ ಹೊಂದಿದೆ.
ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್
ಮಂಗಳೂರು: ಭಾರೀ ಮಳೆಗೆ ಕರಾವಳಿಯ ಉಳ್ಳಾಲ ಬಳಿ ಮನೆ ಕುಸಿದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪ್ರವಹಿಸಿ ಇಬ್ಬರು ಬಲಿಯಾದ ದಾರುಣ ಘಟನೆ ಮಂಗಳೂರಿನ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಗುರುವಾರ ಮುಂಜಾನೆ ನಡೆದಿದೆ. ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ ಮಾಹಿತಿ ಸಿಕ್ಕಿದೆ. 96 ವರ್ಷದ ಮಾಜಿ ಉಪ ಪ್ರಧಾನಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್