ನವದೆಹಲಿ: ಜುಲೈ 18: ಭಾರತದ ರಕ್ಷಣಾ ಕ್ಷೇತ್ರದಲ್ಲಿ (Indian defense) ಚಟುವಟಿಕೆ ತೀವ್ರ ಹಂತಕ್ಕೆ ಹೋಗಿದೆ. ಅದರಲ್ಲೂ ಆಪರೇಷನ್ ಸಿಂದೂರದ ಬಳಿಕ ಸರ್ಕಾರವು ತನ್ನ ಡಿಫೆನ್ಸ್ ಪ್ರಾಜೆಕ್ಟ್ಗಳೆಲ್ಲವನ್ನೂ ಅವಧಿಗೆ ಮುನ್ನ ಮುಗಿಸುವತ್ತ ಗಮನ ಕೊಟ್ಟಿದೆ. ಅಮೆರಿಕದ, ರಷ್ಯಾ, ಚೀನಾದ ರಕ್ಷಣಾ ಸಾಮರ್ಥ್ಯಕ್ಕೆ ಸಮೀಪ ಹೋಗಲು ಯತ್ನಿಸುತ್ತಿದೆ. ಇದೇ ವೇಳೆ,
ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ( Nandini milk)ಇನ್ಮುಂದೆ ಹೊಸ ರೂಪ ನೀಡಲು ಕೆಎಂಎಫ್ (Karnataka Milk Federation (KMF) ಮುಂದಾಗಿದೆ. ಈಗ ಪಾಲಿಥಿನ್ ಕವರ್ ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರ ಸ್ನೇಹಿ ಟಚ್ ಕೊಡಲು ಬಮೂಲ್ (ಬೆಂಗಳೂರು
ಪಾಟ್ನಾ: ಈ ವಾರ ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ
ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಎಸ್ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT
ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದು, 2024ರ ಸೆ.30 ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ-ಖಾತಾಗಳಿಗೆ ಎ ಖಾತಾ ಮಾನ್ಯತೆ ನೀಡಲು ನಿರ್ಧಾರ ಕೈಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ರಮ ಮತ್ತು ಅನಿಯಂತ್ರಿತ
ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ
ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಜಾಗತಿಕ ಕ್ರಿಕೆಟ್ ನ ಬಾಸ್ ಎಂಬುದು ಮತ್ತೆ ಸಾಬೀತಾಗಿದ್ದು, 2023-24ರಲ್ಲಿ ಭಾರತದ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 9 ಸಾವಿರಕ್ಕೂ ಅಧಿಕ ಕ್ರಿಕೆಟ್ ಆದಾಯ ಪಡೆದಿದೆ. ಹೌದು.. 2023–24ರ ಹಣಕಾಸು ವರ್ಷದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 9,741.7 ಕೋಟಿ ರೂ. ಆದಾಯ
ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್‌ಗಂಜ್‌ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್‌ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು
ನಾಸಿಕ್, ಜುಲೈ 17: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ(Accident) ಸಂಭವಿಸಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಜಿಲ್ಲೆಯ ದಿಂಡೋರಿ ನಗರದ ಬಳಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ವಾನಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ನಡೆದಿರುವ ಘಟನೆಯ ಬಗ್ಗೆ