ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಸ್ಕತ್: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ 13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ (MSC) ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ

ಬೆಂಗಳೂರು: 2 ದಿನಗಳಿಂದ ಸುರಿಯುತ್ತಿರುವ ಅವ್ಯಾಹಸ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಹಲವೆಡೆ ಗುಡ್ಡ ಕುಸಿತದಿಂದ 11 ಜನ ಮೃತರಾಗಿರುವ ಶಂಕೆ ವ್ಯಕ್ತವಾಗಿದ್ದು, ಐದು ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಕರಾವಳಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಅಕ್ಷರಶಃ ದ್ವೀಪದಂತಾಗಿದೆ. ಕರಾವಳಿಯ ಐದೂ ತಾಲೂಕುಗಳ

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.  

ಉಡುಪಿ, ಜು.16: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಒಂದು ವರ್ಷದ ಹಿಂದೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆವೊಂದು ಕುಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ  ತಾಲೂಕಿನ ಭರಣಕೊಳ್ಕಿಯಲ್ಲಿ ನಡೆದಿದೆ. ಹಾಲಾಡಿ, ಜೋರಾಡಿ, ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ

ಉಡುಪಿ: ಜುಲೈ.16: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಮು೦ಜಾನೆ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಸೋಮವಾರದ೦ದು ಮೃತಪಟ್ಟಿದ್ದು ಇ೦ದು ಮ೦ಗಳವಾರದ೦ದು ಮೃತರ ಪತ್ನಿ ಅಶ್ವಿನಿ ಶೆಟ್ಟಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನಹೊ೦ದಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜೇ೦ದ್ರ ಹಾಗೂ ಉಡುಪಿ

ಬಾಗಲಕೋಟೆ, ಜುಲೈ.16: ಪೆಟ್ರೋಲ್ ಸುರಿದು ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ (Death). ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆ ಜಿಲ್ಲೆ ಮುಧೋಳ‌ ತಾಲೂಕಿನ ಬೆಳಗಲಿ ಗ್ರಾಮದ ತೋಟದಲ್ಲಿದ್ದ ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಬೆಳಗಲಿ ಗ್ರಾಮದ

ಕಾರವಾರ, ಜುಲೈ 16: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿ  7 ಮಂದಿ ಮೃತ್ಯು ಆಗಿದ್ದಾರೆ.  ಇದರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ

ಉಡುಪಿ, ಜುಲೈ 16: ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್‌ನಲ್ಲಿ ಮುಸ್ಲಿಮರ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಮಾಡಿದ ಆರೋಪದ ಮೇಲೆ ವೈದ್ಯರೊಬ್ಬರ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೀರ್ತನ್ ಉಪಾಧ್ಯ ಎಂಬವರು ಉಡುಪಿಯ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜುಲೈ 13 ರಂದು ಎಕ್ಸ್​​ನಲ್ಲಿ

ಬೆಂಗಳೂರು, ಜುಲೈ 16: ನಂದಿನಿ ಹಾಲಿನ ಪ್ಯಾಕೆಟ್​​ಗಳಲ್ಲಿ ಪ್ರಮಾಣ ತುಸು ಹೆಚ್ಚಿಸಿ ದರ ಪರಿಷ್ಕರಣೆ ಮಾಡಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಇದೀಗ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಮತ್ತು ಸುರೇಶ್ ರೈನಾ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮೂವರು ಆಟಗಾರರು ಕಾಣಿಸಿಕೊಂಡ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ತೌಬಾ ತೌಬಾ ಹಾಡಿಗೆ ಮೈ ಕೈ ನೋವನ್ನು ಪ್ರಸ್ತಾಪಿಸುವಂತೆ ಕಾಣಿಸಿಕೊಂಡಿದ್ದರು. ಆದರೆ