ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ, ಮೇ 15: ಟ್ಯಾರಿಫ್ ಆಯ್ತು, ಈಗ ಅಮೆರಿಕದ ಅಧ್ಯಕ್ಷರ ಕಣ್ಣು ಆ್ಯಪಲ್ ಕಂಪನಿ ಮೇಲೆ ನೆಟ್ಟಿದೆ. ಭಾರತದಲ್ಲಿ ಐಫೋನ್​​ಗಳನ್ನು ತಯಾರಿಸುತ್ತಿರುವುದು ಡೊನಾಲ್ಡ್ ಟ್ರಂಪ್  ಅವರಿಗೆ ಕೆಂಗಣ್ಣು ತಂದಿದೆ. ಚೀನಾದಿಂದ ಈಗಷ್ಟೇ ಭಾರತದಲ್ಲಿ ಉತ್ಪಾದನೆಯ ವಿಸ್ತರಿಸಿರುವ ಆ್ಯಪಲ್ ಕಂಪನಿ ಮೇಲೆ ಟ್ರಂಪ್ ಒತ್ತಡ ಹೇರುತ್ತಿದ್ಧಾರೆ. ಭಾರತದಲ್ಲಿ ನೀವು ಫ್ಯಾಕ್ಟರಿ ಕಟ್ಟೋದನ್ನು ನಿಲ್ಲಿಸಿ

ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್​ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು

ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ತಮ್ಮ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಚಿವ ವಿಜಯ್ ಶಾ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯನ್ನು ನಾಳೆ ವಿಚಾರಣೆ

ಉಡುಪಿ: ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಬುಧವಾರದ೦ದು ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ಜರುಗಿತು. ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ

ಕುಂದಾಪುರ: ಮೇ, 15:  ಚೈತ್ರಾ ಕುಂದಾಪುರ  ಅವರು ಇತ್ತೀಚೆಗೆ ಮದುವೆ ಆಗಿದ್ದರು. ಈ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಹೆಸರಿನ ವ್ಯಕ್ತಿಯನ್ನು ವರಿಸಿದ್ದಾರೆ. ಇಬ್ಬರೂ ದೇವರಲ್ಲಿ ಸಾಕಷ್ಟು ನಂಬಿಕೆ ಇಟ್ಟವರು. ಹೀಗಾಗಿ, ಒಳ್ಳೆಯ ಹೊಂದಾಣಿಕೆ ಆಗುತ್ತದೆ ಎಂದು ಫ್ಯಾನ್ಸ್ ಭಾವಿಸಿದ್ದಾರೆ. ಹೀಗಿರುವಾಗಲೇ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ

ಉಡುಪಿ:ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ ನಮ್ಮ ಭಾರತೀಯ ಸೈನ್ಯಕ್ಕೆ ದೊಡ್ಡ ಸೆಲ್ಯೂಟ್. ಇಡೀ ಭಾರತ ದೇಶವೇ ಭಾರತೀಯ ಸೇನೆಯ ಜೊತೆಗಿದ್ದು

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊಳ್ಳಲಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು

ಶ್ರೀಕ್ಷೇತ್ರ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಉದ್ಘಾಟನಾ ಸಮಾರ೦ಭವು ಮೇ ತಿ೦ಗಳ 30ನೇ ತಾರೀಕಿನ ಶುಕ್ರವಾರದಿ೦ದ ಜೂನ್ ತಿ೦ಗಳ 4ನೇ ತಾರೀಕಿನ ಬುಧವಾರದವರೆಗೆ ಅದ್ದೂರಿಯಿ೦ದ ಜರಗಲಿದೆ. ಈ ಕಾರ್ಯಕ್ರಮದ ಅ೦ಗವಾಗಿ ಮೇ.25ರ ಭಾನುವಾರದ೦ದು ಹೊರೆಕಾಣಿಕೆ ಸರ್ಮಣೆಯು ಜರಗಲಿದೆ. ಹೊರೆಕಾಣಿಕೆಯ

ಉಡುಪಿ:ಮೇ. 12. ಕರ್ನಾಟಕದ ಮನೆ ಮಾತಾಗಿದ್ದ 'ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಕೇಶ್ ಅವರು ಕಾರ್ಕಳದ ನಿಟ್ಟೆಯಲ್ಲಿರು ಸ್ನೇಹಿತನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ 12 ಮುಂಜಾನೆ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಇನ್ನು ರಾಕೇಶ್ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ

ಉಡುಪಿ: ಮೇ. 12. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಲೀನಾ ಮಥಾಯಸ್ ಅವರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ