ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉತ್ತರ ಕನ್ನಡ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಪಾತಗಳ ಜಿಲ್ಲೆಯಲ್ಲಿ ಫಾಲ್ಸ್​ಗಳು ಮೈತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪ್ರವಾಸಿಗರ ವೀಕ್ಷಣೆಗೆ ನಿಷೇಧ ಹೇರಿದ್ದಾರೆ. ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ

ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಕರ್ನಾಟಕದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗುವ ಸಾಧ್ಯತೆ ಇದ್ದು, ಟಿಕೆಟ್ ದರ ಏರಿಕೆ ಕುರಿತು ಸುಳಿವು ದೊರೆತಿದೆ. ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ಸಾರಿಗೆ ಬಸ್‌ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC Ticket

ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಂಕ್ ಲಾಕರ್‌ಗಳಿಗೆ ಬೇಡಿಕೆ ಹೆಚ್ಚಿದ್ದು, ಈ ಪ್ರದೇಶದಲ್ಲಿ ಮತ್ತೆ ಮನೆಗಳ್ಳತನ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಹೊಸ ಲಾಕರ್‌ಗಳನ್ನು ತೆರೆಯುವುದು ಮತ್ತು ವಿಚಾರಣೆಯ ಜೊತೆಗೆ, ಗ್ರಾಹಕರಿಂದ ಈಗಿರುವ ಲಾಕರ್‌ಗಳ ಕಾರ್ಯಾಚರಣೆಯೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ದೇವನಹಳ್ಳಿ: ವಾರಾಂತ್ಯ ಬರ್ತ್ ಡೇ ಪಾರ್ಟಿ ಮಾಡಲು ಹೊರಟಿದ್ದ ಇಬ್ಬರು ಯುವಕರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್​ & ರನ್​​ಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್​(17ವ), ಹರ್ಷ(18ವ) ಮೃತರು. ಆಗಿದ್ದೇನು?: ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ ಬಂದಿದ್ದರು. ಈ

ಉಡುಪಿ: ಕಳರಿ ಸಮರ ಕಲೆಯನ್ನು ಮಕ್ಕಳಿಗೆ ಅಗತ್ಯವಾಗಿ ಕಲಿಸ ಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆಗಾಗಿ ಈ ಕಲೆಯನ್ನು ಅಭ್ಯಸಿಸಬೇಕು. ಇದರಿಂದ ಹೆಣ್ಣು ಮಕ್ಕಳ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗುತ್ತಾರೆ. ಆದುದರಿಂದ ಈ ಕಲೆಯನ್ನು ಕರಾಟೆಯಂತೆ ಶಾಲೆಗಳಲ್ಲಿಯೂ ಕಲಿಸುವ ಕಾರ್ಯ ನಡೆಸಬೇಕು ಎಂದು ಪದ್ಮಶ್ರೀ ಪುರಸ್ಕೃತ

ಹಾವೇರಿ, ಜುಲೈ 13: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ಬಳಿ ಇಂದು ಬೆಳಗ್ಗೆ ನಡೆದಿದೆ. ನೀಲಪ್ಪ ಮೂಲಿಮನಿ(23), ಸುದೀಪ್ ಕೋಟಿ(18) ಸ್ಥಳದಲ್ಲೇ ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ(20), ಕಲ್ಮೇಶ ಮಾನೋಜಿ (26) ಮೃತರು.

ಬೆಳಗಾವಿ, ಜುಲೈ.13: ಇನ್ಸ್ಟಾಗ್ರಾಂನಲ್ಲಿ ರೀಲ್ಸ್  ಮಾಡುತ್ತ ಹುಟ್ಟಿದ ಪ್ರೀತಿಗೆ ಸ್ವತಃ ಊರನ್ನು, ಅಪ್ಪ-ಅಮ್ಮನನ್ನು ಬಿಟ್ಟು ಮೈಸೂರಿನಿಂದ ಬೆಳಗಾವಿಗೆ ಬಂದು ಮದುವೆಯಾಗಿ ಗರ್ಭಿಣಿಯೂ ಆಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸದ್ಯ ನೇಣು ಬಿಗಿದ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿರುವಂತೆ ಮಹಿಳೆ ಶವ ಪತ್ತೆಯಾಗಿದ್ದು ಹಲವು ಅನುಮಾನಗಳು

ರಾಯಚೂರು, ಜುಲೈ 13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಯಚೂರಿನಲ್ಲಿ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಕಾಂಗ್ರೆಸ್ ಶಾಸಕ, ನಿಗದಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಚಾಲಕ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಿಜಾಡಿ ಕ್ರಾಸ್ ಬಳಿ ಜು. 12 ರಂದು ಶುಕ್ರವಾರ ಸಂಜೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಬೀಜಾಡಿ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಹಾಕಿರುವ ಬ್ಯಾರೀಕೆಡ್ ನ್ನು ಕಂಡು