ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125 ಸಪ್ತಾಹ ಮಹೋತ್ಸವದ ಅಂಗವಾಗಿ, 125 ದಿನಗಳ ಅಖಂಡ ಭಜನಾಮಹೋತ್ಸವಕ್ಕೆ ಮೇ 22 ಗುರುವಾರದಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೆಯ ಸ್ವಾಮೀಜಿಯವರು ಶ್ರೀದೇವಳಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ
ಉಡುಪಿ: ಮೇ 25 ; ಉಡುಪಿ ಬನ್ನಂಜೆ ಶ್ರೀ ಶನಿ ಕ್ಷೇತ್ರ ದಲ್ಲಿ ನೆಲೆ ನಿಂತಿರುವ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹದ ಸನ್ನಿಧಿಯಲ್ಲಿ ಪೂಜ್ಯ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿಯಲ್ಲಿ ಮೇ 24 ರಂದು ನೂತನ ಚಂದ್ರ ಮಂಡಲ
ಮಂಡ್ಯ:ಮೇ. 26: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ
ಉಡುಪಿ:ಉಡುಪಿಯ ಸಮೀಪದ ಇತಿಹಾಸ ಪ್ರಸಿದ್ಧ ಗೌಡ ಸರಸ್ಪತ ಬ್ರಾಹ್ಮಣ ಸಮಾಜದ ದೇವಸ್ಥಾನಗಳಲ್ಲಿ ಒ೦ದಾದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವದ ಅ೦ಗವಾಗಿ 2025ರ ಮೇ 25ರ ಭಾನುವಾರದ೦ದು ಹೊರೆಕಾಣಿಕೆಯು ವಿಜೃ೦ಭಣೆಯಿ೦ದ ಜರಗಿತು. ಸ೦ತೆಕಟ್ಟೆಯ ಆದಿಶಕ್ತಿ ದೇವಸ್ಥಾನ ಮು೦ಭಾಗದಲ್ಲಿ ಹೊರೆಕಾಣಿಕೆಯ ಮೆರವಣಿಗೆಗೆ ಚಾಲನೆಯನ್ನು ನೀಡಲಾಯಿತು. ಅರ್ಚಕರಾದ
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ
ಉತ್ತರ ಕನ್ನಡ: ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿತ್ತು, ಆದರೆ ರಸ್ತೆ ಸರಿಯಿಲ್ಲದ ಕಾರಣ ಬಿದಿರಿನ ಬುಟ್ಟಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಹೌದು, ಇತ್ತೀಚೆಗೆ ಶಿರಸಿ ತಾಲ್ಲೂಕಿನ ಶಿರಗುಣಿ ಗ್ರಾಮದಲ್ಲಿ 75 ವರ್ಷದ ಮಹಾದೇವಿ ಸುಬ್ಬರಾಯ ಹೆಗ್ಡೆ ಮನೆಯಲ್ಲಿ ಜಾರಿ ಬಿದ್ದು ಕಾಲು
ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ
ಬೆಂಗಳೂರು: ಮೇ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ
ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್‌ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ