ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬಂಟ್ವಾಳ:ಮೇ.02: ಮಂಗಳೂರಿನ ಬಜ್ಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅವರ ಪ್ರಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ

ನವದೆಹಲಿ, ಮೇ 2: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದೆ. ಹೀಗಾಗಿ, ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿ) ಸರ್ಕಾರವು 29 ಜಿಲ್ಲೆಗಳಲ್ಲಿ ತುರ್ತು ಎಚ್ಚರಿಕೆ ಸೈರನ್‌ಗಳನ್ನು ಅಳವಡಿಸಲು ಪ್ರಾರಂಭಿಸಿದೆ. ಯಾವುದೇ ವೈಮಾನಿಕ ಬೆದರಿಕೆಗಳ ಬಗ್ಗೆ

ಉಡುಪಿ, ಮೇ 02: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ರೌಡಿಶೀಟರ್​, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ  ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಸದ್ಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಮುಂಜಾನೆ ಸುರಿದ ಭಾರೀ ಮಳೆಗೆ ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಮನೆ ಕುಸಿದು ಮೂವರು ಮಕ್ಕಳು ಮತ್ತು ಅವರ ತಾಯಿ ದುರಂತ ಸಾವು ಕಂಡಿದ್ದಾರೆ. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ, ನಂತರ ಅವರನ್ನು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಘೋಷಿಸಲಾಯಿತು. ಇಂದು

ಬೆಂಗಳೂರು, ಏಪ್ರಿಲ್​ 30: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ

ಉಡುಪಿ ಇಲ್ಲಿನ ರಥಬೀದಿಯ ಶ್ರೀಅನಂತೇಶ್ವರ ದೇವಸ್ಥಾನದ ಹಿಂಬದಿ ಅಯ್ಯಪ್ಪ ಗುಡಿಯ ಪಕ್ಕದಲ್ಲಿರುವ ಶ್ರೀ ಪ್ರಸನ್ನ ಸೋಮನಾಥೇಶ್ವರ ಗುಡಿಯಲ್ಲಿರುವ ಸೋಮನಾಥನಿಗೆ ಕಳೆದ ಮೂರು ದಿನಗಳಿಂದ ಸೂರ್ಯನ ರಶ್ಮಿ ಕಿರಣ ಗಳಿಂದ ಸ್ಪರ್ಶ ಮಾಡುವ ಕ್ಷಣಗಳನ್ನು ಭಕ್ತರು ಕಣ್ತುಂಬ ನೋಡಿದರು. ಅಯೋಧ್ಯೆಯಲ್ಲಿನ ಶ್ರೀರಾಮ ಮೂಲ ವಿಗ್ರಹಕ್ಕೆ ಇದೇ ರೀತಿಯಲ್ಲಿ ಸೂರ್ಯನ ರಶ್ಮಿಕಿರಣ

ನವದೆಹಲಿ, ಏಪ್ರಿಲ್ 28: ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳು ಮತ್ತಷ್ಟು ಸಂಖ್ಯೆಯಲ್ಲಿ ಭಾರತದ ಮಿಲಿಟರಿ ಬತ್ತಳಿಕೆಗೆ ಸೇರಲಿವೆ. ಭಾರತೀಯ ನೌಕಾಪಡೆಗೆ 26 ರಫೇಲ್ ಜೆಟ್​​ಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ. ಆನ್​​ಲೈನ್​​ನಲ್ಲಿ ಈ 64,000 ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸರ್ಕಾರಗಳು ಅಂಕಿತ ಹಾಕಿದವು.

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು