ನವದೆಹಲಿ: ಜು. 10,ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಅಂಗಡಿಗೆ ತೆರಳಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಟೈಲರೊಬ್ಬನನ್ನು ಬಂಟ್ವಾಳ ಪೋಲೀಸರು ಬಂಧಿಸಿರುವ ಘಟನೆ ಸಂಭವಿಸಿದೆ ಬಂಧಿತ ಆರೋಪಿಯನ್ನು ಬ್ರಹ್ಮರಕೂಟ್ಲು ನಿವಾಸಿಯಾಗಿರುವ ಧರ್ಮರಾಜ್ ಯಾನೆ ಧರ್ಮ (40) ಗುರುತಿಸಲಾಗಿದೆ. ವೃತ್ತಿಯಲ್ಲಿ ಟೈಲರ್ ಕೆಲಸ ಮಾಡಿಕೊಂಡಿರುವ ಈತ, ತನ್ನ
ಮೂಡಿಗೆರೆ : ಜಿಲ್ಲಾಡಳಿತ ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು
ಮಂಗಳೂರು: ನಿನ್ನೆ ಬಂಧನವಾಗಿದ್ದ ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ(ಮಂಗಳವಾರ) ಚಡ್ಡಿ ಗ್ಯಾಂಗ್ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ
ಉಡುಪಿ: ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕರಾದಂತಹ ಸನ್ಮಾನ್ಯ ರಾಹುಲ್ ಗಾಂಧಿಯವರ ವಿರುದ್ಧ ಮಾತನಾಡಿರುವುದು ಮಾತ್ರವಲ್ಲದೆ ಅವರಿಗೆ ತಾನು ಹೊಡೆಯುತ್ತೇನೆ ಎಂದು ಹುಚ್ಚು ಹುಚ್ಚಾಗಿ ಮಾತನಾಡಿದ್ದು ಬಿಜೆಪಿಯವರು ಈ ಕರಾವಳಿಯಲ್ಲಿ ಜನರನ್ನು ಯಾವ ರೀತಿಯಲ್ಲಿ
ಮೈಸೂರು, ಜುಲೈ 9: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ,
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಷ್ಯಾವನ್ನು ಭಾರತದ ಎಲ್ಲಾ ಸಮಯದಲ್ಲಿಯೂ ಮಿತ್ರರಾಷ್ಟ್ರ ಎಂದು ಬಣ್ಣಿಸಿದ್ದಾರೆ. ಕಳೆದ ಎರಡು ದಶಕಗಳಲ್ಲಿ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಾಯಕತ್ವವನ್ನು ಈ ಸಂದರ್ಭದಲ್ಲಿ ಅವರು ಶ್ಲಾಘಿಸಿದ್ದಾರೆ. ಉಕ್ರೇನ್ನಲ್ಲಿನ ಯುದ್ಧದ ಬಗ್ಗೆ ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾದ ನಾಯಕನನ್ನು ಪ್ರತ್ಯೇಕಿಸಲು ನಡೆಸಿದ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಊಟ, ಹಾಸಿಗೆ ಮತ್ತು ಪುಸ್ತಕಗಳನ್ನು ಮನೆಯಿಂದ ಪಡೆಯಲು
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ
ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರಿಗೆ ಸಿಹಿಸುದ್ದಿಯೊಂದು ದೊರೆತ್ತಿದ್ದು ಶೀಘ್ರ ಸೇನೆಯಿಂದ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ. ಹೌದು. ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದ್ದು, ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು