ಮಣಿಪಾಲ: ಉಡುಪಿಯ ಮೊದಲ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) “ಮಣಿಪಾಲ ಮಾತೃ-ಅಮೃತ್ ಮಿಲ್ಕ್ ಬ್ಯಾಂಕ್” ಅನ್ನು ಜೂನ್ 11 ರಂದು ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ ಎಸ್ ಅವರು ಉದ್ಘಾಟಿಸಿದರು. ಉಡುಪಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಐ.ಪಿ.ಗಡಾದ್ ಅವರು ಕಾರ್ಯಕ್ರಮದ
ದಕ್ಷಿಣ ಕನ್ನಡ, ಜೂ.11: ಬಿಜೆಪಿ ವಿಜಯೋತ್ಸವ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ‘ಸಿಸಿಟಿವಿ ವಿಡಿಯೋ ಆಧಾರದಲ್ಲಿ 20 ಜನರನ್ನು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಮೂರು ತಂಡದ ಮೂಲಕ ತನಿಖೆ
ಉಡುಪಿ: ಖ್ಯಾತ ಹಿರಿಯ ಸ೦ಗೀತ ಕಲಾವಿದರಾಗಿರುವ ಕುಲ್ ದೀಪ್ ಎ೦ ಪೈಯವರ ಶಿಷ್ಯೆಯಾಗಿದ್ದ ಹಾಗೂ ಖ್ಯಾತ ಕಲಾವಿದೆಯಾಗಿರುವ ಕುಮಾರಿ ಸೂರ್ಯಗಾಯತ್ರಿಯವರು ಸೋಮವಾರದ೦ದು ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಜವಳಿಮಳಿಗೆಯಾಗಿರುವ ಕುಲ್ಯಾಡಿಕಾರ್ಸ್ ನೂತನಸಿಲ್ಕ್ ಗೆ ಭೇಟಿ ನೀಡಿದರು. ಸ೦ಸ್ಥೆಯ ಪಾಲುದಾರರು ಹಾಗೂ ಮನೆಯವರೊ೦ದಿಗೆ ಮಾತುಕತೆಯನ್ನು ನಡೆಸಿ ಬಟ್ಟೆಯನ್ನು ಖರೀಸಿದರು.
ಮಲಾವಿ, ಜೂ. 11:ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಪ್ರಯಾಣಿಸುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು
ಕಾಪು, ಜೂ. 11:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭ ಧರಿಸಿ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಕ್ಸೋ ಪ್ರಕರಣ ದಾಖಲಿಸಿ ಬಳ್ಳಾರಿಯ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಟ್ಟಿ ಚಿರತಗುಂದ ಮೂಲದ ಚೇತನ್ ಅಲಿಯಾಸ್ ತಿಪ್ಪೇಶ್ ಬಂಧಿತ ಆರೋಪಿ. ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನು ಬದೈಹಿಕ
ಬೆಂಗಳೂರು,ಜೂ. 11:ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್ ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ. ಕ್ಷುಲ್ಲಕ ವಿಚಾರದಿಂದ ಕೊಲೆ
ಮೈಸೂರು, (ಜೂನ್ 11): ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ
ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್ ಅರೆಸ್ಟ್ ಆಗಿದೆ. ಶನಿವಾರ (ಜೂನ್ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ 2.30ಕ್ಕೆ ಶೆಡ್ಗೆ ಕರೆದುಕೊಂಡು ಹೋಗಿದ್ದರು. 3 ಗಂಟೆ ನಂತರ ದರ್ಶನ್ ಆ
ಹೊಸದಿಲ್ಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜ್ಯ ಸಚಿವರಾಗಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು livemint.com ವರದಿ ಮಾಡಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ವೇಳೆ ಕುಮಾರಸ್ವಾಮಿ ಸಹಿತ