ಮಧ್ಯಪ್ರದೇಶ, ಮೇ 6: ಪ್ರೀತಿ ಗೆ ಜಾತಿ, ಧರ್ಮ ಭಾಷೆ ಬೇಕಿಲ್ಲ, ಎರಡು ಪರಿಶುದ್ಧ ಮನಸ್ಸು ಬೆರೆತರೆ ಸಾಕು. ಆದರೆ ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿ ಮಾಡುವವರುಸಿಗುವುದೇ ಕಡಿಮೆ. ಕೆಲವರು ಪ್ರೀತಿಯ ಬಲೆ ಬೀಸಿ ಮೋಸ ಮಾಡುವುದನ್ನು ನೋಡಿರಬಹುದು. ಇದೀಗ ಇದಕ್ಕೆ ತದ್ವಿರುದ್ಧ ಎನ್ನುವಂತೆ ಪ್ರೀತಿಗಾಗಿ ಯುವಕನೊಬ್ಬನು ಇಸ್ಲಾಂ ಧರ್ಮ
ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ
ಕನ್ನಡಿಗರ ಬಗ್ಗೆ ಸೋನು ನಿಗಮ್ ಕೊಟ್ಟ ಹೇಳಿಕೆ ಅವರಿಗೆ ತುಂಬಾನೇ ದುಬಾರಿ ಆಗಿದೆ. ಒಂದು ಕಡೆ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಸೋನು ನಿಗಮ್ಗೆ ಡಬಲ್ ಶಾಕ್ ಸಿಕ್ಕಿದೆ. ಒಂದು ಕಡೆ ಅವರಿಗೆ ನೋಟಿಸ್ ಜಾರಿ ಆಗಿದೆ. ಮತ್ತೊಂದು ಕಡೆ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರುವ ನಿರ್ಧಾರ ಮಾಡಲಾಗಿದೆ. ಈ
ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್ಗಾರ್ಟ್ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ
ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ
ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ. ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು
ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು
ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ
ಉಡುಪಿ:ಉಡುಪಿ ಕ್ಷೇತ್ರದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಗತಿಸುತ್ತಿರುವ ಹಿನ್ನಲೆಯಲ್ಲಿ ಇದರ ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯ ಲೋಕಾರ್ಪಣೆ ಮಾಡಲು ನಿಶ್ಚಯಿಸಲಾಗಿದ್ದು ಆ ಪ್ರಯುಕ್ತ ಮೇ 2 ಶುಕ್ರವಾರದ೦ದು ಉಡುಪಿ ಕನಕದಾಸ ರಸ್ತೆ ಸಮೀಪವಿರುವ ಸ್ಥಳದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು . ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ