ಉಡುಪಿ: ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು
ಜಪಾನ್: ಡಿ. 12ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ
ಗುವಾಹಟಿ: ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಮೆಟೆಂಗ್ಲಿಯಾಂಗ್ ಬಳಿ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 18 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಡಿಸೆಂಬರ್ 8 ರ ರಾತ್ರಿಯೇ ಈ ದುರ್ಘಟನೆ ನಡೆದಿದೆ. ಆದರೆ ಗಾಯಗೊಂಡು ಬದುಕುಳಿದ ಓರ್ವ ಸಂತ್ರಸ್ತ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ಶಿಬಿರ ತಲುಪಿ ಘಟನೆಯನ್ನು
ವಿಶಾಖಪಟ್ಟಣಂ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಆರಂಭಿಕ ಮಾಹಿತಿಯ ಪ್ರಕಾರ, ಕನಿಷ್ಠ
ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ತಮ್ಮ ಹುಟ್ಟೂರು ಲಾತೂರ್ನಲ್ಲಿ ನಿಧನರಾದರು. 90 ವರ್ಷದ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ 'ದೇವ್ಘರ್' ನ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಪುತ್ರ
ಮೃತ ರಾಜೇಶ್ - ರೇವಣ್ಣ ಪುತ್ರನ ಕಾರು ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು ಬಗೆದಷ್ಟು ಹಲವು ಅವ್ಯವಹಾರಗಳು ಬೆಳಿಕಿಗೆ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ 22.47
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ
ರತ್ನಗಿರಿಯ ಒಂದು ವರ್ಷದ ವೇದ ಪರೇಶ್ ಸರ್ಫಾರೆ ಎಂಬ ಪುಟ್ಟ ಬಾಲಕಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (IBR) ನಲ್ಲಿ ಸ್ಥಾನ ಪಡೆದುಕೊಂಡು, 100 ಮೀಟರ್ ಈಜುವ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ಧಾಳೆ. ವೇದಾ ಕೇವಲ 1 ವರ್ಷ, 9 ತಿಂಗಳು ಮತ್ತು 10 ದಿನಗಳ
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ