ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ತನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಇಬ್ಬರು ಕೋರ್ಟ್ ನಲ್ಲಿ ಸತ್ಯ ಹೇಳಲು ಮುಂದಾಗಿದ್ದು, ದರ್ಶನ್‌ಗೆ ಬಿಗ್ ಶಾಕ್ ನೀಡಿದ್ದಾರೆ. ಪ್ರಕರಣದ

ಬೆಂಗಳೂರು ಆ. 5: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್‌ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್‌ಗಳಲ್ಲಿ ಕೃತಕ ಫ್ಲೇವರ್ ಹಾಗೂ ಬಣ್ಣಗಳನ್ನು ಬೆರೆಸಿ ಗ್ರಾಹಕರಿಗೆ ದಾರಿತಪ್ಪಿಸುವ ಮಾಹಿತಿ ನೀಡಿ ಮೋಸ ಮಾಡುತ್ತಿರುವುದು

ಬೆಂಗಳೂರು: ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮಹಿಂದ್ರಾ ಥಾರ್ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಥಾರ್ ಕಾರು ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು,

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಕೆಆರ್‌ಎಸ್

ಬೆ೦ಗಳೂರು:ರಾಜ್ಯದಲ್ಲಿ ಸರಕಾರವನ್ನು ನಡೆಸುತ್ತಿರುವ ಕಾ೦ಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮ೦ತ್ರಿಯಾಗಿ ಡಿ ಕೆ ಶಿವಕುಮಾರ್ ಮುಖ್ಯಮ೦ತ್ರಿ ಸ್ಥಾನಕ್ಕಾಗಿ ಹೋರಾಟ ನಡೆಸಿ ಕೊನೆಗೂ ರಾಜ್ಯದ ಮುಖ್ಯಮ೦ತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದ ಬೆನ್ನಲ್ಲೇ ಹಲವು ಮ೦ದಿ ಹಿರಿಯ ಶಾಸಕರು ಹಾಗೂ ಜಾತೀಯ ಮುಖ೦ಡರು ತಮಗೆ ಸಚಿವಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಅದರೆ ಸಚಿವ ಸ್ಥಾನಕ್ಕಾಗಿ ಮಾಜಿ

ತುಮಕೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಬರ ಆವರಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ತಕ್ಷಣ 10,000 ಕೋಟಿ ರೂ. ವಿಶೇಷ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಒತ್ತಾಯಿಸಿದ್ದಾರೆ. ಬರಗಾಲ ಪೀಡಿತ ಪ್ರದೇಶಗಳಿಗೆ ತಕ್ಷಣ ಪರಿಹಾರ ಘೋಷಣೆ ಮಾಡಬೇಕು, ರೈತರ ಬೆಳೆ

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ

ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ. ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.

ಪುತ್ತೂರು:ಡಾ. ಹಬೀಬ್ ಉಪ್ಪಿನಂಗಡಿ ಅವರು ಉನ್ನತ ಶಿಕ್ಷಣ, ಶೈಕ್ಷಣಿಕ ನಾಯಕತ್ವ, ನವೀನ ಬೋಧನೆ, ಪಠ್ಯಕ್ರಮ ಅಭಿವೃದ್ಧಿ, ಗುಣಮಟ್ಟದ ಭರವಸೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ವೃತ್ತಿಪರ ಅಭಿವೃದ್ಧಿಗೆ ನೀಡಿದ ನಿರಂತರ ಕೊಡುಗೆಯನ್ನು ಪರಿಗಣಿಸಿ, ಯುನೈಟೆಡ್ ಕಿಂಗ್‌ಡಮ್‌ನ ಪ್ರತಿಷ್ಠಿತ ಅಡ್ವಾನ್ಸ್ ಎಚ್‌ಇ ಸೀನಿಯರ್ ಫೆಲೋ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಸ್ತುತ ಅವರು ಬಹರೇನ್‌ನ

ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ