ಕಾರ್ಕಳ:ಜೂ, 30.ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ತಿಳಿಸಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು
ಕಾರ್ಕಳ: ಜೂ.30,ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೇಸ್
ಕೊಲ್ಲೂರು : ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಭೂ ಮಾಪನ ಇಲಾಖೆಯ ಅಧಿಕಾರಿ(ಡಿಡಿಎಲ್‌ಆರ್) ಮತ್ತು ಇಬ್ಬರು ಸರ್ವೇಯರ್‌ಗಳ ಕಚೇರಿ ಹಾಗೂ ಮನೆಗಳಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಡಿಡಿಎಲ್‌ಆರ್ ಕಚೇರಿ ಮತ್ತು ದೇರಳಕಟ್ಟೆ ಬಳಿ ಇರುವ ಉಳ್ಳಾಲದ ಸರ್ವೇಯರ್ ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ. ಅಲ್ಲದೆ
ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಂತೆಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ ನಡೆದಿದೆ ಎನ್ನಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ,
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ ಬಳಿಕ ಮೊದಲ ಮನ್
ಕೋಲಾರ, (ಜೂನ್ 28): ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅಶೋಕ್, ಡಾ.ಜಿ.ಪರಮೇಶ್ವರ್ ರೀತಿಯಲ್ಲೇ ಡಿ.ಕೆ.ಸುರೇಶ್ ಅವರನ್ನು ಸೋಲಿಸಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೇಳುತ್ತಾರೆ ಎಂದು
ಬೆಂಗಳೂರು, ಜೂನ್ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.
ನವದೆಹಲಿ: ಮೊಬೈಲ್ ಬಳಕೆದಾರರಿಗೆ ಜಿಯೋ ಬೆನ್ನಲ್ಲೇ ಇದೀಗ ಏರ್ ಟೆಲ್ ಕೂಡಾ ಶಾಕ್ ನೀಡಿದೆ. ಶೇ. 10-21 ರಷ್ಟು ಮೊಬೈಲ್ ರಿಜಾರ್ಜ್ ದರವನ್ನು ಏರಿಕೆ ಮಾಡುವುದಾಗಿ ಭಾರ್ತಿ ಏರ್ ಟೆಲ್ ಹೇಳಿದೆ. ಮೊಬೈಲ್ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋ ನಿನ್ನೆ ರಿಚಾರ್ಜ್ ದರ ಹೆಚ್ಚಿಸಿತ್ತು. ಇದರ ಬಾರ್ತಿ ಏರ್