ಉಡುಪಿ:ಮಾ.27. ಕೇಂದ್ರ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ವಲಯದ ಉದ್ಯಮವಾದ ಕೊಂಕಣ ರೈಲ್ವೆ ನಿಗಮ ನಿಯಮಿತದ ನಿರ್ದೇಶಕರಾಗಿ (ಕಾರ್ಯಾಚರಣೆ ಮತ್ತು ವಾಣಿಜ್ಯ) ಸುನೀಲ್ ಗುಪ್ತಾ ಅವರನ್ನು ಸರ್ಕಾರ ನೇಮಿಸಿದೆ. 1998 ರ ಬ್ಯಾಚ್‌ನ ಹಿರಿಯ ಐಆರ್‌ಟಿಎಸ್ ಅಧಿಕಾರಿಯಾದ ಸುನೀಲ್ ಗುಪ್ತಾ ಅವರು ಪ್ರಧಾನ ಕಛೇರಿ ಉತ್ತರ ಪಶ್ಚಿಮ ರೈಲ್ವೆ, ಜೈಪುರದಲ್ಲಿ
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬುಧವಾರ ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ. ಬಂಧಿತನನ್ನು ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್ ಎಂದು ಗುರ್ತಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನವಾಗಿದೆ. ಈತ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು
ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ
ದೇಶದಲ್ಲಿ ಈ ರಂಜಾನ್ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿಯವರು ನಮ್ಮ ದೇಶದ ಲಕ್ಷಾಂತರ ಮುಸಲ್ಮಾನರಿಗೆ ಕಿಟ್ ವಿತರಣೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದು ಸ್ವಾಗತ .ಇದು ತಮ್ಮ ರಾಜಕೀಯ ಲಾಭಕ್ಕಾಗಿ ಅಧಿಕಾರವನ್ನು ಪಡೆದು ಹಣ ಗಳಿಸಲಿಕ್ಕಾಗಿ ಎಂಬುದು ಇವರ ಈ ನಡೆಯಿಂದ ಸಾಬಿತಾಗಿದೆ. ಕಾಂಗ್ರೆಸ್ ಪಕ್ಷವು ಮುಸಲ್ಮಾನರಿಗೆ ಏನಾದರೂ ಕೊಡುಗೆಯನ್ನು
ಹಜಾರಿಬಾಗ್: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ರಾಮ ನವಮಿ ಆಚರಣೆಯ ಭಾಗವಾಗಿ ಮಂಗಳ ಮೆರವಣಿಗೆ ನಡೆಯುತ್ತಿದ್ದಾಗ ಜಾಮಾ ಮಸೀದಿ ಚೌಕ್ ಬಳಿ ಈ ಘಟನೆ ನಡೆದಿದೆ
ನವದೆಹಲಿ:ಮಾರ್ಚ್, 26. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ
ಬೆಂಗಳೂರು:ಮಾರ್ಚ್,26. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ( ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. BBMP ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಆದ್ರೆ, ಇದೀಗ ರಾಜ್ಯಪಾಲ
ಉಡುಪಿ:ಮಾ.26: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ದಾರುಣ ಘಟನೆ ಮಾ. 26ರಂದು ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ ಬೈಕ್ ಸವಾರ. ಇಂದಿರಾ ಮೂಲ್ಯ (74) ಪುತ್ರನ ಸಾವಿನ ಸುದ್ದಿ ತಿಳಿದು
ಬೆಂಗಳೂರು, ಮಾರ್ಚ್ 26: ಇತ್ತೀಚೆಗೆ ಆಹಾರ ಇಲಾಖೆ ಕಳಪೆ ಆಹಾರ ಪದಾರ್ಥಗಳ ವಿರುದ್ಧ ಸಮರ ಸಾರಿತ್ತು. ರಾಸಾಯನಿಕಗಳ ಬಳಕೆಗಳ ವಿರುದ್ಧ ಚಾಟಿ ಬೀಸಿತ್ತು. ಹೀಗಾಗಿ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ.
ಉಡುಪಿ: ದಿ. ಕೊಚ್ಚಿಕಾರ್ ಡಾಕ್ಟರ್ ಮೋಹನದಾಸ್ ಪೈ ಮತ್ತು ದಿ.ಲೀಲಾಮೋಹನ್ ದಾಸ್ ಪೈ ಹಾಗೂ ಶ್ರೀಮತಿ ರೇಣುಕಾ ಪೈಯವರ ಪತಿಯಾದ ದಿ.ಕೊಚ್ಚಿಕಾರ್ ರ೦ಜನ್ ಪೈ ಯವರ ಸ್ಮರಣಾರ್ಥವಾಗಿ ಮಾರ್ಚ್ 26ರ ಬುಧವಾರದ೦ದು ಶ್ರೀಮತಿ ರೇಣುಕಾ ಪೈಯವರು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಬೆಳ್ಳಿಯ ತೂಗುದೀಪವನ್ನು ಸಮರ್ಪಿಸಿದರು. ಕೆ.ಬಾಲಕೃಷ್ಣ ನಾಯಕ್ ರವರು ಕೃಷ್ಣಾರ್ಪಣೆಯ