ಬೆಂಗಳೂರು, (ಮೇ 17): ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ
ಇತಿಹಾಸದಲ್ಲೇ ಒಬ್ಬ ವ್ಯಕ್ತಿಯನ್ನು ಬ೦ಧಿಸಲಾಗಿಲ್ಲವೆ೦ಬ ಮಹತ್ವದ ಸವಾಲೊ೦ದು ನಮ್ಮ ರಾಜ್ಯ ಸರಕಾರಕ್ಕೆ ಮತ್ತು ಎಸ್ ಐ ಟಿಗೆ ಯಾಗಿದೆ ಎ೦ದಾದರೆ ದೇಶದಲ್ಲಿ ಕಾನೂನು ಎ೦ಬುದು ಸತ್ತ೦ತಾಗಿದೆ ಎನ್ನಲೇ ಬೇಕಾಗಿದೆ. ಕೊಲೆಗಡುಕರನ್ನು ಇನ್ನಿತರ ಪ್ರಕರಣದಲ್ಲಿನ ಆರೋಪಿಗಳನ್ನು ಬ೦ಧಿಸಿ ಎದೆಯುಬ್ಬಿಸಿಕೊಳ್ಳುವ ಇಲಾಖೆಗಳು ಈ ಬಗ್ಗೆ ಯಾಕೆ ತನಿಖೆಯನ್ನು ನಡೆಸುತ್ತಿಲ್ಲವೆ೦ಬುದು ದೊಡ್ಡ ದುರ೦ತವೇ. ಪೆನ್ ಡ್ರೈವ್
ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ. ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ
ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ , ಕೊಡಗಿನ ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ. ಈ ಬೆನ್ನಲ್ಲೆ
ಸ್ಲೋವಾಕಿಯಾ: ಮೇ 16: ಐರೋಪ್ಯ ಒಕ್ಕೂಟ ಸ್ಲೋವಾಕಿಯಾ ದೇಶದ ಪ್ರಧಾನ ಮಂತ್ರಿ ರಾಬರ್ಟ್ ಫಿಕೊವರ ಮೇಲೆ ಆಗಂತುಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹ್ಯಾಂಡ್ಲೋವಾ ನಗರದಲ್ಲಿ ಕ್ಯಾಬಿನೆಟ್ ಸಭೆಯ ನಂತರ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಲಾಗಿದ್ದು, ತಕ್ಷಣ ಅವರ ಅಂಗರಕ್ಷಕರು ಆಸ್ಪತ್ರೆಗೆ
ದಾವಣಗೆರೆ, ಮೇ 17: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಿಲಿ ಅಂಬಿಗೇರ (20) ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ವಿರುದ್ಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೈಲಿನಲ್ಲಿ ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದನು. ನಂತರ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಗದಗ ಮೂಲದ ಲಕ್ಷ್ಮಿ ಎಂಬವರು ದೂರು
ಉಡುಪಿ ನಗರಸಭೆಯ ೨೫ನೇ ಕು೦ಜಿಬೆಟ್ಟು ವಾರ್ಡಿನ "ಕಟ್ಟೆ ಆಚಾರ್ಯ" ಮಾರ್ಗದ ತಿರುವಿನಲ್ಲಿ ಕಳೆಪೆ ಕಾಮಗಾರಿಯಿ೦ದಾಗಿ ಬೃಹತ್ ಗ್ರಾತ್ರದ ಹೊ೦ಡವೊ೦ದು ನಿರ್ಮಾಣವಾಗಿದೆ.ಇ೦ಟರ್ ನ್ಯಾಷನಲ್ ಹೊಟೇಲ್ ದಿ ಓಷ್ಯನ್ ಪರ್ಲ್ ಹಾಗೂ ಮಾಜಿ ಗೃಹಸಚಿವರ ಮನೆಗೆ ಹಾಗೂ ಶ್ರೀಕೃಷ್ಣಮಠಕ್ಕೆ ಹೋಗುವ ಮುಖ್ಯರಸ್ತೆಯೂ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಸ೦ಪರ್ಕಿಸುವ ರಸ್ತೆಯು ಹಾಗೂ ನೂರಾರು ವಾಹನಗಳು
ಬೆಂಗಳೂರು, (ಮೇ 15): ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು (ಮೇ 15) ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಪೂರಕವೆಂಬಂತೆ ಪಜ್ವಲ್ ಫ್ಲೈಟ್ ಟಿಕೆಟ್ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು
ವಾಷಿಂಗ್ಟನ್, ಮೇ. 15:ಭಾರತೀಯ ಮೂಲದ ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ವಾಯುವ್ಯ ಲಂಡನ್ ನ ಬಸ್ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿಯಿಂದ ತಿಳಿದು ಬಂದಿದೆ. ಈ ಘಟನೆ ಮೇ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಬಂಧಿಸಿ, ಕೊಲೆ ಆರೋಪ ದಾಖಲಿಸಿಕೊಳ್ಳಲಾಗಿದೆ
ಪಲ್ನಾಡು(ಆಂಧ್ರ ಪ್ರದೇಶ): ಬಸ್ಸು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಸಂಪೂರ್ಣ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾದ ಪ್ರಕರಣ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರಯಾಣಿಕರನ್ನು ಅಂಜಿ(35ವ),