ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಅಭ್ಯರ್ಥಿಗಳ ನಾಮನಿರ್ದೇಶನ ನಡೆಯಲಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಹಿಂದಿನ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯಾಗಿ ಎನ್‌ಡಿಎ ಸೂಚಿಸಿದೆ ಆದರೆ ವಿರೋಧ ಪಕ್ಷಗಳಿಂದ
ಮಂಗಳೂರು: ಮಂಗಳೂರು ಹೊರವಲಯದಲ್ಲಿರುವ ಪಾವೂರು ಉಳಿಯ ದ್ವೀಪವು ಅಕ್ರಮ ಮರಳು ದಂಧೆಯಿಂದಾಗಿ ನಿಧಾನವಾಗಿ ಕಣ್ಮರೆಯಾಗುತ್ತಿದ್ದು, ಪರಿಣಾಮ ಈ ಪ್ರದೇಶದಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ 50ಕ್ಕೂ ಅಧಿಕ ಕುಟುಂಬಗಳು ಭಯ, ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ದ್ವೀಪ ಉಳಿಸಿ, ಜನತೆಯ ಬದುಕು ರಕ್ಷಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್,
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.
ಅಯೋಧ್ಯೆ: ಜನವರಿ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ರಾಮ ಮಂದಿರವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾದ ನಂತರದಲ್ಲಿ ಸುರಿದ ಮೊದಲ ಭಾರಿ ಮಳೆಯ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ನೀರು ಸೋರುತ್ತಿದೆ.
ನವದೆಹಲಿ, ಜೂ.24.ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ , ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಒಡಿಶಾದ ಬಿಜೆಪಿ ಸಂಸದ ಭತೃಹರಿ ಮಹತಾಬ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ಮೂವರು
ಕಾರ್ಕಳ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ. ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್ ಡಿಕ್ಕಿಯಾಗಿದೆ. ಬೈಕ್ ಸವಾರ ರಸ್ತೆಯಿಂದ ತೀರಾ ಎಡಬದಿಗೆ ಬಂದು ಪ್ರಣಮ್ಯ ಅವರಿಗೆ ಹಿಂದಿನಿಂದ
ಮಂಗಳೂರು, ಜೂ.24,ಕಾರ್ ಪೋರ್ಚ್‌ನಲ್ಲಿ ನಿಲ್ಲಿಸಿದ್ದ ವಿಟಾರಾ ಕಾರಿಗೆ ಬೆಂಕಿ ತಗುಲಿ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾರೀ ಹಾನಿಯಾಗಿರುವ ಆಘಾತಕಾರಿ ಘಟನೆ ಭಾನುವಾರ ತಡರಾತ್ರಿ ಬೊಂದೇಲ್‌ನಲ್ಲಿ ನಡೆದಿದೆ. ಈ ಘಟನೆಯು ರಾತ್ರಿ 11:30 ರ ಸುಮಾರಿಗೆ ಸಂಭವಿಸಿದ್ದು, ದಾರಿಹೋಕರ ಗಮನಿಸಿದ ಹಿನ್ನಲೆ, ಅವರು ಪರಿಸ್ಥಿತಿಯನ್ನು ನಿರ್ವಹಿಸಲು ತ್ವರಿತವಾಗಿ ಕಾರ್ಯಪ್ರವೃತ್ತರಾದರು. ಪ್ರತ್ಯಕ್ಷದರ್ಶಿಗಳು ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು
ಕಾರವಾರ: ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತೆರಿಗೆ ಹೆಚ್ಚಳವಾಗಿದ್ದು, ಇದರ ಪರಿಣಾಮ ಕಾರವಾರದ ಹೆಚ್ಚಿನ ವಾಹನ ಸವಾರರು ಇದೀಗ ಗೋವಾದತ್ತ ಮುಖ ಮಾಡುತ್ತಿದ್ದಾರೆ. ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 8 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ. ಹೀಗಾಗ ಸೂರ್ಯಾಸ್ತವಾಗುತ್ತಿದ್ದಂತಯೇ
ತುಮಕೂರು: 40 ವರ್ಷದ ವಿವಾಹಿತ ಪುರುಷನೊಂದಿಗೆ 20 ವರ್ಷದ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಶವ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಪತ್ತೆಯಾಗಿದೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಯುವತಿ ಅನನ್ಯ (20), ಬೈರಗೊಂಡ್ಲು ಗ್ರಾಮದ ರಂಗಸ್ವಾಮಿ (40) ಮೃತ ದುರ್ದೈವಿಗಳು. ಕೋಳಾಲದ ಬ್ಯಾಂಕ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಗಂಗಾರತ್ನಮ್ಮ ಅವರನ್ನು
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಂತರ ಸಂಸತ್ತಿನಲ್ಲಿ ಮೊದಲ ಅಧಿವೇಶನ ಆರಂಭಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಆವರಣದಲ್ಲಿ ಮಾಧ್ಯಮವನ್ನುದ್ದೇಶಿಸಿ ಸಾಂಪ್ರದಾಯಿಕ ಭಾಷಣದಲ್ಲಿ 50 ವರ್ಷಗಳ ಹಿಂದೆ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು. ಮೊದಲಿಗೆ, ತಮ್ಮ ನೇತೃತ್ವದ