ಬೆಂಗಳೂರು, (ಜೂನ್ 20): ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್(52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಹಾಸನ, ಜೂನ್ 20: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, (Murder) ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ
ಅಕ್ಬರ್ನಗರ, ಜೂ.20: ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಒಂದಲ್ಲ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮಾಫಿಯ, ಅಕ್ರಮ ಮಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ. ಇದೀಗ ದೊಡ್ಡ ಮಟ್ಟದ ಕಾರ್ಯಚರಣೆ ಮಾಡಿದ್ದಾರೆ. ಅಕ್ಬರ್ನಗರದ ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ
ಬೆಂಗಳೂರು, ಜೂ 20:ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು. ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು
ಬೆಂಗಳೂರು, ಜೂ 20 ಬೆಂಗಳೂರು, ಜೂ 20:ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ
ಬೆಂಗಳೂರು, ಜೂನ್ 20: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಕಳೆದ ಕೆಲವು ದಿನಗಳಿಂದ ಗಗನಕ್ಕೇರಿದೆ. ಈ ಮಧ್ಯೆ, ಇದೀಗ ಟೊಮೆಟೊ ಹಾಗೂ ಹೂವಿನ ಬೆಲೆ ಪ್ರತಿದಿನ ದುಬಾರಿಯಾಗುತ್ತಿದೆ. ಸದ್ಯ ಒಂದು ಕೆಜಿ ಟೊಮೆಟೊ ಬೆಲೆ (Tomato Price) ನೂರು ರೂಪಾಯಿ
ಕೊಪ್ಪಳ, ಜೂನ್.20: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಸಿದ್ದಯ್ಯ ಹಿರೇಮಠ(32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೂನ್ 10ರಂದು ಕೇದಾರನಾಥ ಯಾತ್ರೆಗೆ ತೆರಳಿದ್ದ ಅರ್ಚಕ ಸಿದ್ದಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಸಿದ್ದಯ್ಯ ಕಳೆದ 10 ದಿನಗಳಿಂದ ಧಾರ್ಮಿಕ ಸ್ಥಳಗಳ ದರ್ಶನ ಪಡೆಯುತ್ತಿದ್ದರು. ಕೇದಾರನಾಥ ದರ್ಶನ ಮುಗಿಸಿ ಋಷಿಕೇಶ್ಗೆ ಬಂದಾಗ
ಬೆಂಗಳೂರು, ಜೂನ್.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ದಿನಸಿ ವಸ್ತುಗಳು, ತರಕಾರಿಗಳ ದರ ಏರಿಕೆ ನಡುವೆ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದ್ದು ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್ಗಳ ಮದ್ಯದ ದರ ಅಗ್ಗವಾಗಲಿದೆ.
ಭೂಪಾಲಪಲ್ಲಿ, ಜೂ.20: ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಂಧಿಸಲಾಗಿದೆ. ಇದರ ಜತೆಗೆ ಅವರನ್ನು ಕೆಲಸದಿಂದ
ಉಪ್ಪಿನಂಗಡಿ, ಜೂ. 19,ಮನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಕೃತ್ಯ ಎಸಗಿದ ಆರೋಪಿ ಅಪ್ರಾಪ್ತ ಬಾಲಕನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಮೃತ ಮಹಿಳೆ. ಜೂನ್ 16ರ ತಡರಾತ್ರಿ ಹೇಮಾವತಿ ಅವರು ಮನೆಯ ಕೋಣೆಯಲ್ಲಿ