Log In
BREAKING NEWS >
ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ....
Archive

ಹೊಸದಿಲ್ಲಿ: ಭಾರತೀಯ ಸೇನೆಯು 40 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆಯುದರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಬಹುದಾಗಿದ್ದ ಬಹು ದೊಡ್ಡ ಭಯೋತ್ಪಾದಕ ದಾಳಿಯೊಂದು ಈಗ ತಪ್ಪಿ ಹೋಗಿದೆ. ಕಥುವಾ ಪ್ರಾಂತ್ಯದಲ್ಲಿ ಈ ಸ್ಪೋಟಕಗಳನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ. ಕಥುವಾ ಪ್ರಾಂತ್ಯದ ದೇವಲ್

ಚೆನ್ನೈ: ಕಳೆದ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯ ದಾಳಿಗೆ ನಾಮಾವಶೇಷವಾಗಿದ್ದ ಜೈಶ್-ಎ-ಮಹಮ್ಮದ್ ಉಗ್ರ ಸಂಘಟನೆಯ ಬಾಲಾಕೋಟ್ ಉಗ್ರ ತರಬೇತಿ ಶಿಬಿರ ಮತ್ತೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನೀಡಿದ್ದಾರೆ. ಫೆಬ್ರವರಿ 26ರ ವಾಯು

ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮೀಪದ ಕಡಪರ ಎಂಬಲ್ಲಿ ರವಿವಾರ ತಡರಾತ್ರಿ ಎರಡು ತಂಡಗಳ ನಡುವಿನ ಹೊಡೆದಾಟ ಹಾಗೂ ಗುಂಡು ಹಾರಾಟ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ವಾಟ್ಸ್ ಆ್ಯಪ್‌ನಲ್ಲಿ ಹರಡಿದ ಸಂದೇಶದ ವಿಚಾರವಾಗಿ ಸುಹೈಲ್ ಕಂದಕ್ ಮತ್ತು ಕಡಪರ

ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್  ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. 15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ದಿನಾಂಕ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ  ಇಂದು ಸುಪ್ರೀಂಕೋರ್ಟ್

ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೌತಮ್ ಸಿಂಗ್ , ಮದನ್ ಸಿಂಗ್ , ಮುಖೇಶ್ ಸಿಂಗ್ ,

ಹ್ಯೂಸ್ಟನ್‌: ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ ಎಂದು ಹೇಳಿದ್ದಾರೆ. ಒಂದು ವಾರಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಅಮೆರಿಕದ ಹೂಸ್ಟನ್‌ನಲ್ಲಿ ಕಾಶ್ಮೀರಿ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ದೇವರಿಗೆ ಭಾನುವಾರದ೦ದು ಅದ್ದೊರಿ ಕೋಟಿ ತುಳಸಿ ಅರ್ಚನೆ ನಡೆಯಿತು. ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ

ಜಕಾರ್ತಾ: ದ್ವೀಪರಾಷ್ಟ್ರ ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಇಂಡೋನೇಷ್ಯಾ ಕರಾವಳಿಯಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂ ವಿಜ್ಞಾನ ಸಮೀಕ್ಷೆ (ಯುಎಸ್‌ಜಿಎಸ್) ಶನಿವಾರ ವರದಿ ಮಾಡಿದೆ. ಇಲ್ಲಿನ ಸೌಮ್ಲಾಕಿಯ ವಸಾಹತಿನ