ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ರೂಪಾಯಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಪಡಿಸಿಕೊಂಡ ನಾಲ್ಕನೇ ಪ್ರಕರಣ ಇದಾಗಿದೆ. ಇಲ್ಲಿಯವರೆಗೆ, ಕೇಂದ್ರ ಸಂಸ್ಥೆ ಎಲ್ಲಾ ನಾಲ್ಕು ಕಾರ್ಯಾಚರಣೆಗಳಲ್ಲಿ
ಬೆಂಗಳೂರು: ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಸರ್ಕಾರದಿಂದ ದರ ನಿಗದಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನೀರಿನ ಟ್ಯಾಂಕರ್‌ಗಳಿಗೆ ದುಬಾರಿ ಬೆಲೆಯನ್ನು ವಿಧಿಸುತ್ತಿರುವ
ಬೆಂಗಳೂರು: ರಾಜ್ಯಸಭೆ ಚುನಾವಣೆ ಮುಗಿದು ಡಾ ನಾಸಿರ್ ಹುಸೇನ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ವೇಳೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಎಫ್ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ಉಡುಪಿ ನಗರವು 1937ರಲ್ಲಿ ಪುರಸಭೆಯಾಗಿತು. ಅದರ ಬಳಿಕ ಜನಸ೦ಖೆಯ ಆಧಾರದ ಮೇಲೆ 1997ರಲ್ಲಿ ಉಡುಪಿ ನಗರಸಭೆಯಾಗಿ ಪರಿವರ್ತನೆಯನ್ನು ಹೊ೦ದಿತು.ಇದೀಗ ಉಡುಪಿ ನಗರಸಭೆಯು ೩೫ವಾರ್ಡುಗಳನ್ನು ಹೊ೦ದಿದೆ. ಮೊದಲು ಕಸವನ್ನು ಕಸದತೊಟ್ಟಿಗಳಿಗೆ ಹಾಕುವ ಪದ್ದತಿಯಿತ್ತು. ಇದರಿ೦ದಾಗಿ ಪರಿಸರದಲ್ಲಿ ಕಸದ ರಾಶಿಗಳಿ೦ದ ಜನರ ಸ೦ಚಾರಕ್ಕೆ ತೊ೦ದರೆಯಾಗುತ್ತಿತ್ತು ಮಾತ್ರವನ್ನು ಸೊಳ್ಳೆಗಳ ಕಾಟವು ಹೆಚ್ಚಿ ಡೆ೦ಗ್ಯೂ,ಮಲೇರಿಯ
ಬೆಂಗಳೂರು, (ಮಾರ್ಚ್ 01): ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ(rameshwaram cafe) ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ
ಕಲಬುರಗಿ: ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಗಿರೀಶ್ ಬಾಬು ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ
ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ. ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ
ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಆರೋಪಿ ಟಿಎಂಸಿ ನಾಯಕ ಶಾಜಹಾನ್ ಶೇಖ್‌ನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು 'ಉತ್ತರ 24 ಪರಗಣ' ಜಿಲ್ಲೆಯಲ್ಲಿ
ನವದೆಹಲಿ,ಫೆ 28: ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮಹತ್ವದ ಕಾರ್ಯಾಚರಣೆಯಲ್ಲಿ ಗುಜರಾತ್‌ನ ಪೋರಬಂದರ್ ಬಳಿ ಸಣ್ಣ ಹಡಗೊಂದರಿಂದ 3,300 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇದು ನೌಕಾಪಡೆ ಘೋಷಿಸಿದಂತೆ ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಮಾದಕ ದ್ರವ್ಯ ದಂಧೆ ಪತ್ತೆಯಾಗಿದೆ. ನೌಕಾಪಡೆಯು ಮಂಗಳವಾರದಂದು ಅನುಮಾನಸ್ಪದ್ದ ಸಣ್ಣ ಹಡಗನ್ನು
ಚೈನ್ನೈ, ಫೆ 28 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 7 ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್ ಇಂದು ಬೆಳಗ್ಗೆ ಚೈನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲತ ಶ್ರೀಲಂಕಾದ ಟಿ. ಸುತೇಂದ್ರರಾಜ ಅಲಿಯಾಸ್ ಶಾಂತನ್ ( 55)