ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕಿಯೂ ಆಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ

ಅಮರಾವತಿ: ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರಿಗಳ ವಿರುದ್ಧ ನಿರ್ಣಾಯಕ ನಿಲುವನ್ನು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ

ಚಿಕ್ಕಮಗಳೂರು:ಫೆ 24. ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ

ಉಡುಪಿ: ಉಡುಪಿ ನಗರದ ಗು೦ಡಿಬೈಲಿನಲ್ಲಿರುವ ಅಧಿಕೃತ ಯಮಹಾ "ಬ್ಲೂಸ್ಪೇರ್ ಯಮಹಾ ಡೀಲರ್" ಉಡುಪಿ ಮೋಟಾರ್ಸ್ ಯಮಹಾ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಮೈಲೇಜ್ ಚಾಲೆ೦ಜ್ ಕಾರ್ಯಕ್ರಮವನ್ನು ಶನಿವಾರದ೦ದು ನಡೆಸಲಾಯಿತು. ವಿಶ್ವದ ಪ್ರಪ್ರಥಮ ಹೈಬಿಡ್ ಸ್ಕೂಟರನ್ನು ಪ್ರಸ್ತುತ ಪಡಿಸಿದ ಯಮಹಾ ಕ೦ಪನಿಯ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಗಳು ಸ್ಕೂಟರ್ ವಿಭಾಗದಲ್ಲಿ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಕ್ಕೆ ಸರಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಈಗಾಗಲೇ ಜೆಡಿಎಸ್ ರಂಗ ತಾಲೀಮು ಆರಂಭಿಸಿದೆ. ಆದರೆ ಕ್ಷೇತ್ರ ಹಂಚಿಕೆ ಮಾತ್ರ ಅಂತಿಮವಾಗಿಲ್ಲ ಹೀಗಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮಾತು ಕತೆ ನಡೆಸಿದ್ದಾರೆ. ಈ ವೇಳೆ

ಉಡುಪಿ: ಉಡುಪಿನಗರದ ಗು೦ಡಿಬೈಲಿನಲ್ಲಿರುವ ಅಧಿಕೃತ ಯಮಹಾ "ಬ್ಲೂಸ್ಪೇರ್ ಯಮಹಾ ಡೀಲರ್" ಉಡುಪಿ ಮೋಟಾರ್ಸ್ ಯಮಹಾ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಮೈಲೇಜ್ ಚಾಲೆ೦ಜ್ ಕಾರ್ಯಕ್ರಮವನ್ನು ಹಮ್ಮಿಕೊ೦ಡಿರುತ್ತಾರೆ. ವಿಶ್ವದ ಪ್ರಪ್ರಥಮ ಹೈಬಿಡ್ ಸ್ಕೂಟರನ್ನು ಪ್ರಸ್ತುತ ಪಡಿಸಿದ ಯಮಹಾ ಕ೦ಪನಿಯ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಗಳು ಸ್ಕೂಟರ್ ವಿಭಾಗದಲ್ಲಿ ಅತ್ಯಧಿಕ ಮೈಲೇಜ್

ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 22 ಜುಲೈ 1938ರಲ್ಲಿ ಜನನ. ತಂದೆ ಧೂಮಪ್ಪ ಗಟ್ಟಿ.

ರಾಯಚೂರು:ಮು೦ಗ್ಲಿ ಪ್ರಾಣದೇವ ಸೇವಾ ಸಮಿತಿ ಮತ್ತು ಯುವ ವಿಪ್ರ ವೃಂದ ರಾಯಚೂರು ಇವರಿಂದ ಚಾಂದ್ರಮಧ್ವನವಮಿ ಪ್ರಯುಕ್ತ ರಾಯಚೂರುನಲ್ಲಿ ಭಾವಿಪರ್ಯಾಯ ಪೀಠಾಧೀಶರಾದ ಶೀರೂರು ಶ್ರೀವೇದವರ್ಧನ ತೀರ್ಥರು ಭೇಟಿ ನೀಡಿದರು. ಈ ಸ೦ದರ್ಭದಲ್ಲಿ ಶ್ರೀಗಳವರನ್ನು ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಪುರಪ್ರವೇಶವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಊರಿನ ಮುಖ್ಯಸ್ಥರಾದ ರಾಮರಾವ್ ದೇಸಾಯಿ, ಜಯ ಕುಮಾರ್