ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಸಿಯೋಲ್: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಪಲ್ಟಿಯಾದ ನಂತರ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಕನಿಷ್ಠ 124 ಜನರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ದೃಢಪಡಿಸಿದೆ. ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಇಳಿಯುವಾಗ ಪತನಗೊಂಡ ನಂತರ 124 ಜನರು

ಬೆಂಗಳೂರು: ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು,

ಕಲಬುರಗಿ: ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ ಮತ್ತು ಇತರ ಐವರು ತನಗೆ (ಪಾಟೀಲ)

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ ಮಹಿಳೆ ಹಾಗೂ ಕುಟುಂಬದಿಂದ ರಂಪಾಟ ಮಾಡಲಾಗಿದ್ದು, ದೊಣ್ಣೆಯಿಂದ ದಾಳಿ ನಡೆಸಿ ಪ್ರತಿಭಟನಾಕಾರನ ಶರ್ಟ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇಂದು ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ನಡೆದ ಅಂತಿಮ ವಿಧಿವಿಧಾನದಲ್ಲಿ ಪೂರ್ಣ ಸರ್ಕಾರಿ ಗೌರವ, ಗನ್ ಸಲ್ಯೂಟ್ ನೀಡಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮನಮೋಹನ್ ಸಿಂಗ್ ಅವರ ಪುತ್ರಿ

ಮಂಗಳೂರು, ಡಿಸೆಂಬರ್​ 28: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ  ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರು ಸುಳ್ಯದಿಂದ ಪುತ್ತೂರಿನ

ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.

ಚೆನ್ನೈ:ಡಿ.27ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು

ನವದೆಹಲಿ: ಆಧುನಿಕ ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಎಂದೇ ಪರಿಗಣಿಸಲ್ಪಟ್ಟ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯವಾಗಿ ನೀಲಿ ಪೇಟವನ್ನು ಧರಿಸಿ ಕಾಣಿಕೊಳ್ಳುತ್ತಿದ್ದರು. ನೀಲಿ ಬಣ್ಣದ ಪೇಟವನ್ನೇ ಏಕೆ ಧರಿಸುತ್ತಾರೆ ಎಂಬ ಬಗ್ಗೆ ಆಗ್ಗಾಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದರು. ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಈ ಹಿಂದೆ ತಮ್ಮ