ಎದೆ ಬಡಿತ ಜೋರಾಗಿದೆ ಎಂದು ಹಿಂದಿ ಹಾಡಿಗೆ ಮೋದಿ ಕಟೌಟ್ ತಬ್ಬಿಕೊಂಡು ಸೊಂಟ ಬಳುಕಿಸುತ್ತಾ ರೀಲ್ಸ್ ಮಾಡಿದ ಮಹಿಳೆಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗೆ ಗೌರವ ನೀಡುವ ಬದಲು ಈ ರೀತಿ ಅಸಭ್ಯವಾಗಿ ವರ್ತಿಸಿದ ಮಹಿಳೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ
ಬೆಂಗಳೂರು, ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಹೇಳಿದರು. ವಿಧಾನ್ ಪರಿಷತ್ನಲ್ಲಿ (Vidhan Parishad) ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ
ನವದೆಹಲಿ: ಕನಿಷ್ಠ ಬೆಂಬಲ ಬೆಲ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜದಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಪ್ರತಿಭಟನೆಗೆ ತಮಿಳುನಾಡು ರೈತರು ಕೂಡ ಬೆಂಬಲ ಘೋಷಣೆ ಮಾಡಿದ್ದಾರೆ. ಪಂಜಾಬ್‌ನ ರೈತರು ಹರಿಯಾಣದ ಅಂಬಾಲಾ ನಗರಕ್ಕೆ ಸಮೀಪವಿರುವ ಶಂಭು ಗಡಿಯಿಂದ ಬುಧವಾರ ರಾಷ್ಟ್ರ ರಾಜಧಾನಿಗೆ ತಮ್ಮ ಪ್ರತಿಭಟನಾ
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲು ಜೈಪುರಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ
ಮುಂಬೈ: ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರನ್ನು ಬಂಧಿಸಿ ಫೆಬ್ರವರಿ 27 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ. ಈ ಹಿಂದಿನ ಕೋರ್ಟ್ ಆದೇಶದಂತೆ ನಟಿ ಜಯಪ್ರದಾ ಅವರನ್ನು ಜನವರಿ 10ರೊಳಗೆ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ, ಪೊಲೀಸರ ಕೈಗೆ ಸಿಗದಂತೆ
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ. ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತ ಪರೀಕ್ಷೆಗೂ ಮುನ್ನವೇ ಎನ್‌ಡಿಎ ಸಮ್ಮಿಶ್ರ
ಮಂಗಳೂರು: ಫೆ 12, ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷವೂ ಈ ಬಾರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ, ಇದು
ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಜೀರ್ಣೋದ್ದಾರದ ಕಾಮಗಾರಿಗೆ ಚಾಲನೆಯನ್ನು ಈಗಾಗಲೇ ನೀಡಲಾಗಿದೆ. ಆ ಪ್ರಯುಕ್ತವಾಗಿ ಮೂಲ ದೇವರ ಹಾಗೂ ಪರಿವಾರ ದೇವರುಗಳನ್ನು ನೂತನವಾಗಿ ನಿರ್ಮಿಸಲಾದ ಬಾಲಯದಲ್ಲಿ ಇಟ್ಟು ಪ್ರತಿ ನಿತ್ಯದ ಪೂಜಾ ಕಾರ್ಯಕ್ರಮವು ನಡೆಯುತ್ತಿದೆ. ದೇವಸ್ಥಾನದ ಹಳೇ ಕಟ್ಟಡ ಹಾಗೂ ಕಲಾಮ೦ದಿರ
ಕ್ಯಾಲಿಫೋರ್ನಿಯಾ: ಫೆ11 . ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಆಕ್ಸಿಸ್ ಬ್ಯಾಂಕ್ ಗ್ರೂಪ್ ನ ಸಿಇಓ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ದಕ್ಷಿಣ ಕ್ಯಾಲಿಫೋರ್ನಿಯಾದ ಮೊಹಾವಿ ಮರುಭೂಮಿಯಲ್ಲಿ ಫೆ 9 ರಂದು ರಾತ್ರಿ 10ಕ್ಕೆ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ವೇಳೆ ಅದರಲ್ಲಿ ಬ್ಯಾಂಕ್ ಸಿಇಓ
ಬೆಂಗಳೂರು: ಬಿಜೆಪಿ ಆಡಳಿತಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು