ಬೆಂಗಳೂರು: ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ. ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಲು
ಬೆಳಗಾವಿ: ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ. ಆದರೆ, ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೇಸ್ ಗೆ ಪಕ್ಷಕ್ಕೆ ಸೇರ್ಪಡೆ ಆಗಿದ್ದಲ್ಲ. ನಾನು ಮೊದಲು ಬಂದೆ. ಟಿಕೆಟ್
ಉಡುಪಿ:ಉಡುಪಿ ಹೊಟೇಲ್ ಕಿದಿಯೂರುನಲ್ಲಿ ಜ.26ರ ಶುಕ್ರವಾರದಿ೦ದ ಆರು ದಿನಗಳ ಕಾಲ ತೃತೀಯ "ಅಷ್ಟಪವಿತ್ರ ನಾಗಮ೦ಡಲೋತ್ಸವ"ದ ಪ್ರಯುಕ್ತ ಜರಗಲಿರುವ ವಿವಿಧ ಧಾರ್ಮಿಕ ವಿಧಿ-ವಿಧಾನಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆಯನ್ನು ನೀಡಲಾಯಿತು. ಶುಕ್ರವಾರದ೦ದು ಹೊಟೇಲ್ ಆವರಣದಲ್ಲಿರುವ ಕಾರಣಿಕ ಶ್ರೀನಾಗ ಸನ್ನಿಧಿಯಲ್ಲಿ ಜ್ಯೋತಿಷ್ಯ ರತ್ನ ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯರವರ ನೇತೃತ್ವದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ
ಉಡುಪಿ:ಜ 26: ಉಡುಪಿ ಜಿಲ್ಲಾಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜರೋಹಣ ನಡೆಸಿ ಗೌರವವಂದನೆ ಸ್ವೀಕರಿಸಿದರು. ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, 1950 ಜನವರಿ 26 ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಅಂದು ಸ್ವತಂತ್ರ ಭಾರತಕ್ಕೆ ತನ್ನದೇ
ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ
ಮಾಸ್ಕೋ: ಯುದ್ಧ ಕೈದಿಗಳಿಂದ್ದ ರಷ್ಯಾ ಯುದ್ಧ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ಈ ದುರ್ಘಟನೆಯಲ್ಲಿ ಉಕ್ರೇನ್ ಸುಮಾರು 65 ಮಂದಿ ಯುದ್ಧ ಕೈದಿಗಳ ದಾರುಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. 65 ಉಕ್ರೇನ್ ಯುದ್ಧ ಕೈದಿಗಳನ್ನು (65 Ukrainian Prisoners) ಹೊತ್ತೊಯ್ಯುತ್ತಿದ್ದ ಸೇನಾ ಸಾರಿಗೆ ವಿಮಾನವು ಉಕ್ರೇನ್ ಗಡಿಯ ಬೆಲ್ಗೊರೊಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ
ಚಿತ್ರದುರ್ಗ: ಬಹಳ ಭೀಕರ ಮತ್ತು ಅತ್ಯಂತ ದಾರುಣ ಅಪಘಾತವಿದು (gory accident). ಇಂದು ಬೆಳಗಿನ ಜಾವ ಜಿಲ್ಲೆಯ ಚಳ್ಳಕೆರೆ (Challakere) ತಾಲ್ಲೂಕಿನ ಸಾಣೆಕೆರೆ ಬಳಿ ಹೆದ್ದಾರಿಯಲ್ಲಿ ಜರುಗಿದ ಅಪಘಾತದಲ್ಲಿ ಮೂರು ಪುಟ್ಟ ಪುಟ್ಟ ಕಂದಮ್ಮಗಳು ಮತ್ತು ಒಬ್ಬ 26 ವರ್ಷದ ಪುರುಷ ಬಲಿಯಾಗಿದ್ದಾರೆ. ಮೃತ ಮಕ್ಕಳನ್ನು 2- ವರ್ಷದ ಸಿಂಧುಶ್ರೀ, 5-ತಿಂಗಳ ಶಿಶು ಹಯ್ಯಾಳಪ್ಪ
ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್
ಕೊಲ್ಕೋತಾ: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ನೊಂದಿಗಿನ ಸೀಟು ಹಂಚಿಕೆ ಮಾತುಕತೆಯು ವಿಫಲಗೊಂಡಿರುವುದರಿಂದ ಮಮತಾ ಬ್ಯಾನರ್ಜಿ ಮಹತ್ವದ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು
ಕಲಬುರಗಿ: ನಗರಕ್ಕೆ ಹೊಂದಿಕೊಂಡಿರುವ ಕೋಟ್ನೂರು (ಡಿ) ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅಪಮಾನ ಮಾಡಿದ್ದು, ಇದಕ್ಕೆ ದಲಿಕ ಮುಖಂಡರು ಸಿಡಿದೆದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಯು ಶಾಂತಿಯುತವಾಗಿ ಪ್ರಾರಂಭವಾದರೂ, ಮಧ್ಯಾಹ್ನದ ವೇಳೆಗೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಹುಮ್ನಾಬಾದ್ ಬೇಸ್ ಮತ್ತು ಸೂಪರ್ ಮಾರ್ಕೆಟ್