ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಬೆಂಗಳೂರು:ಮೇ.20 ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಬ್ರಹ್ಮ ರುದ್ರಾದಿ ವಂದ್ಯಂ ತ್ವಾಂ ಭಜೇ ವೇಂಕಟನಾಯಕಮ್ । ನಿವಾರಯಾಶ್ವಾನಿಷ್ಟಾನಿ ಸಾಧಯೇಷ್ಟಾನಿ ಮಾಧವ || ಸಮಾಜ ಬಾಂಧವರೇ, ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ

ವಿಶಾಖಪಟ್ಟಣಂ: ಮಕ್ಕಳಿರುವ ಮನೆಯಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಸಣ್ಣಪುಟ್ಟ ಸಂಗತಿಗಳನ್ನೂ ನಿರ್ಲಕ್ಷಿಸುವಂತಿಲ್ಲ. ಯಾಕೆಂದರೆ ಯಾವುದರಿಂದ ಯಾವಾಗ ಮಕ್ಕಳಿಗೆ ಅಪಾಯವಾಗುತ್ತೆ ಎನ್ನುವುದು ಗೊತ್ತೇ ಆಗುವುದಿಲ್ಲ. ಇಂತಹ ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಆಂಧ್ರಪ್ರದೇಶದಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ

ನವದೆಹಲಿ: ಆಪರೇಷನ್‌ ಸಿಂಧೂರ್ ಕಾರ್ಯಾಚರಣೆಯ ಹೊಸ ವಿಡಿಯೋವೊಂದನ್ನು ಭಾರತೀಯ ಸೇನೆಪಡೆ ಬಿಡುಗಡೆ ಮಾಡಿದ್ದು, ಇದು ಪ್ರತೀಕಾರವಲ್ಲ, ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ ಎಂ ಸಂದೇಶವನ್ನು ಈ ಮೂಲಕ ನೀಡಿದೆ. ಗಡಿಯಲ್ಲಿರುವ ಪಾಕಿಸ್ತಾನದ ಔಟ್‌ಪೋಸ್ಟ್ ಗಳನ್ನು ಶೆಲ್ ದಾಳಿ ಮೂಲಕ ನಾಶಮಾಡುವ ವಿಡಿಯೋವೊಂದನ್ನು ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಸಾಮಾಜಿಕ

ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು (SOG)ಮತ್ತು CRPF 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು

ತುಮಕೂರು:ಮೇ 19: ಆಂಧ್ರದ  ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿಯ (BJP) ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ

ರತ್ನಗಿರಿ: ಮೇ 19: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಬೆಳಗ್ಗೆ

ಮಂಗಳೂರು: ಮೇ 19: ದಕ್ಷಿಣ ಕನ್ನಡ  ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕಾಂಕ್ಷಾ ಎಸ್ ನಾಯರ್ (22) ಮೃತ ದುರ್ದೈವಿ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ

ವಾಷಿಂಗ್ಟನ್​:ಮೇ 18: ಅಮೆರಿಕದಾದ್ಯಂತ ರಣಭೀಕರ ಬಿರುಗಾಳಿ(Storm)ಯಿಂದಾಗಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಆಗ್ನೇಯ ಕೆಂಟುಕಿಯಲ್ಲಿ ಸುಂಟರಗಾಳಿಯಲ್ಲಿ ಸಾವನ್ನಪ್ಪಿದ ಒಂಬತ್ತು ಜನರು ಸೇರಿದ್ದಾರೆ. ಕೆಂಟುಕಿಯಲ್ಲಿ ಸಂಭವಿಸಿದ ವಿನಾಶಕಾರಿ ಸುಂಟರಗಾಳಿಯು ಮನೆಗಳನ್ನು ಹಾನಿಗೊಳಿಸಿತು, ವಾಹನಗಳನ್ನು ಉರುಳಿಸಿತು ಮತ್ತು ಅನೇಕ ಜನರನ್ನು ನಿರಾಶ್ರಿತರನ್ನಾಗಿ ಮಾಡಿತು. ಹದಿನೇಳು ಸಾವುಗಳು ರಾಜ್ಯದ ಆಗ್ನೇಯದಲ್ಲಿರುವ ಲಾರೆಲ್ ಕೌಂಟಿಯಲ್ಲಿ

ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು. ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ