ಕಾರವಾರ: (ಜನವರಿ 14): ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ಜ್ವಾಲೆಯಂತೆ ಹೊತ್ತಿ ಉರಿಯುತ್ತಿದೆ. ಇದರ ನಡುವೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ(ananth kumar hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡುತ್ತೇವೆ. ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ
ಉಡುಪಿ:ಉಡುಪಿಯ ಪಣಿಯಾಡಿ ಗ್ರಾಮಸ್ಥರಿ೦ದ ಶನಿವಾರದ೦ದು ಹೊರೆಕಾಣಿಕೆಯನ್ನು ಪಣಿಯಾಡಿ ಶ್ರೀ ಅನಂತಾಸನ ಶ್ರೀಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಿಂದ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ಮೆರವಣಿಗೆಯಲ್ಲಿ ಕಡಿಯಾಳಿ,ಕಲ್ಸಂಕ ಮಾರ್ಗವಾಗಿ ಬಡಗುಪೇಟೆಯ ಮೂಲಕ ರಥಬೀದಿಗೆ ಬಂದು ಹೊರೆಕಾಣಿಕೆಯನ್ನು ಉಗ್ರಾಣಕ್ಕೆ ಅದ್ದೂರಿಯಿ೦ದ ತಲುಪಿಸಲಾಯಿತು. ಮೆರವಣಿಗೆಯಲ್ಲಿ ಶ್ರೀಮಠದ ದಿವಾನರಾದ ನಾಗರಾಜ ಆಛಾರ್ಯ,ಜೀರ್ಣೋದ್ಧಾರ ಸಮಿತಿಯ ನಾರಯಣ ಮಡಿ,ಎ೦.ವಿಶ್ವನಾಥ
ಹೆನಾನ್:ಜ, 13. ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್ಡಿಂಗ್ಶಾನ್ ನಗರದ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಅನಿಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಪಿಂ ಗ್ಡಿಂ ಗ್ಶಾನ್ ಟಿಯಾನನ್ ಕಲ್ಲಿದ್ದಲು ಗಣಿ ಕಂಪನಿ, ಲಿಮಿಟೆಡ್ ಗಣಿಯಲ್ಲಿ ನಿನ್ನೆ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ.
ಉಡುಪಿ:ರಥಬೀದಿಯ "ಆನಂದತೀರ್ಥ" ಮಂಟಪದಲ್ಲಿ ಶುಕ್ರವಾರದ೦ದು ಭಜನಾ ಕಾರ್ಯಕ್ರಮವು ಉಡುಪಿಯ ಕು. ಸಾಕ್ಷಿ ಕಾಮತ್ ಮತ್ತು ಬಳಗ ದಿ೦ದ ಕಾರ್ಯಕ್ರಮ ಜರಗಿತು. ನ೦ತರ ಸಂವಾದಕಾರ್ಯಕ್ರಮವು - ' ಗೋ ಕುಟುಂಬ ಪ್ರಕಾಶ್ ಶೆಟ್ಟಿ ಕಪಿಲ ಗೋಸಂರಕ್ಷಕರು ಮಂಗಳೂರು,ಭಕ್ತಿ ಭೂಷಣ ಸ್ವಾಮೀಜಿ ಮಾರಿ ಪಳ್ಳ ಬಿ ಸಿ ರೋಡ್,ಪ್ರೊ| ಪವನ್ ಕಿರಣ್ ಕೆರೆಯಕ್ಷಗಾನ
ಉಡುಪಿ: ಕೆಮುಂಡೇಲು ಪಾಂಡುರಂಗ ಭಜನಾ ಮಂಡಳಿಯಲ್ಲಿ ಪಾಂಡುರಂಗ ದೇವರಿಗೆ ಮಂಗಳಾರತಿ ಮಾಡಿ ತಮ್ಮ ತಂದೆಯವರು ಈ ದೇವರಿಗೆ ಪೂಜೆ ಮಾಡಿದನ್ನು ಸ್ಮರಿಸಿಕೊಂಡರು ಹಾಗೂ ತಮ್ಮ ನಾಲ್ಕನೇ ಪಾರ್ಯಾಯಕ್ಕೆ ಎಲ್ಲರನ್ನು ಆಹ್ವಾನಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀ ಪಾದರು ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಭೇಟಿನೀಡಿ ದೇವರ ದರ್ಶನ
ಉಡುಪಿ: ಭಾವಿ ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸುಗುಣೇoದ್ರತೀರ್ಥ ಶ್ರೀ ಪಾದರು ಹಾಗೂ ಶಿಷ್ಯರಾದ ಪರಮಪೂಜ್ಯ ಶ್ರೀ ಸುಶ್ರೀoದ್ರತೀರ್ಥ ಶ್ರೀಪಾದರುಗಳನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಷೇತ್ರಶ್ರೀ ದೇವಳದವತಿಯಿಂದ ಸಾಂಪ್ರದಾಯಿಕ ಗೌರವಗಳೊಂದಿಗೆ ಮ೦ಗಳವಾರದ೦ದು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.ನ೦ತರ ವಿಷ್ಣುತೀರ್ಥ ಸಂಸ್ಥಾನ ಸುಬ್ರಮಣ್ಯ ಮಠದಲ್ಲಿ ಭಾವಿ ಪರ್ಯಾಯ ಶ್ರೀ ಪುತ್ತಿಗೆಉಭಯ ಶ್ರೀಪಾದರಿಂದ ರಾತ್ರಿ
ಉಡುಪಿ:ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥಪರ್ಯಾಯ ಮಹೋತ್ಸವಕ್ಕೆ ಸಾ೦ಪ್ರದಾಯಿಕ ಹೊರೆಕಾಣಿಕೆ ಸಮರ್ಪಣ ಕಾರ್ಯಕ್ರಮವು ಮ೦ಗಳವಾರದ೦ದು ಉಡುಪಿಯ ಸ೦ಸ್ಕೃತ ಕಾಲೇಜು ಮು೦ಭಾಗದಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ.ರಘುಪತಿ ಭಟ್ ರವರು ಓ೦ಕಾರ ಧ್ವಜವನ್ನು ಹಾರಿಸುವುದರೊ೦ದಿಗೆ ಚಾಲನೆಯನ್ನು ನೀಡಿದರು. ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ ಹಾಗೂ ಹೊರೆಕಾಣಿಕೆಯ ಉಸ್ತುವಾರಿ ಸುಪ್ರಸಾದ್
ಬೆಂಗಳೂರು: ಜನವರಿ 09: ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ನಾಲ್ಕು ಹಾಗೂ ರಾಮನಗರದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಈ ದಾಳಿ ನಡೆಸಿದೆ. ಪಿಡಬ್ಯೂಡಿ (PWD), ಪಿಡಿಓ (PDO)
ಉಡುಪಿ: ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಮು೦ದಿನ ಎರಡು ವರುಷಗಳ ಕಾಲ ತಮ್ಮ ಕರಕಮಲಗಳಿ೦ದ ಪೂಜೆಯನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ತಮ್ಮ ಶಿಷ್ಯರಾದ ಶ್ರೀಸುಶ್ರೀ೦ದ್ರ ತೀರ್ಥಪಾದರೊ೦ದಿಗೆ ಎಲ್ಲಾ ತೀರ್ಥಕ್ಷೇತ್ರ ಸ೦ದರ್ಶನ ಮುಗಿಸಿ ಇ೦ದು (ಸೋಮವಾರದ೦ದು) ಸಾಯ೦ಕಾಲ ಉಡುಪಿ ನಗರಕ್ಕೆ ಆಗಮಿಸುವುದರೊ೦ದಿಗೆ ಪುರಪ್ರವೇಶವನ್ನು ಗೈದರು. ಉಡುಪಿಗೆ ಆಗಮಿಸಿದ ಯತಿದ್ವಯರನ್ನು ಜಿಲ್ಲಾಧಿಕಾರಿಗಳು,ಪರ್ಯಾಯ ಸ್ವಾಗತ ಸಮಿತಿಯವರು,ಜಿಲ್ಲಾ