ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನಲ್ಲಿ ನಡದೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜ ಜಯಭೇರಿ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷದ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಿತು.ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚಳವಾಗುತ್ತಿದ್ದು, ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಜ.02 ರಿಂದ ರಾಜ್ಯದಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ನೀಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವ್ಯಾಕ್ಸಿನ್ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿನ ಕೋವಿಡ್ ಸೋಂಕಿನಿಂದ

ತಿರುಚಿ (ತಮಿಳುನಾಡು): ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ

ಉಡುಪಿ:ಉಡುಪಿಯ ಎಲ್ಲಾ ರಸ್ತೆಗಳು ಅಗಲೀಕರಣಗೊ೦ಡರೂ ರಸ್ತೆಯಲ್ಲಿ ವಾಹನ ಸ೦ಚಾರಕ್ಕೆ ಪರದಾಟ ನಡೆಸಬೇಕಾದ ಪರಿಸ್ಥಿತಿ ಉಡುಪಿಯಲ್ಲಿ ನಿರ್ಮಾಣವಾಗಿದೆ.ಇದಕ್ಕೆ ಕಾರಣ ರಸ್ತೆ ಅಗಲೀಕರಣ ಮಾಡಿರುವುದೇ ಕಾರಣವೋ ಅಥವಾ ನಮ್ಮ ಪೊಲೀಸ್ ಇಲಾಖೆಯ ನಿರ್ಲಕ್ಷದಿ೦ದಾಗಿ ಈ ಸಮಸ್ಯೆಯು ಹುಟ್ಟಿದೆಯೋ ಎ೦ಬ ಪ್ರಶ್ನೆಗೆ ಉಡುಪಿ ಎಸ್ಪಿ,ಸ೦ಚಾರಿ ಠಾಣೆಯ ಪೊಲೀಸ್ ಅಧಿಕಾರಿಗಳು ಉತ್ತರಿಸಬೇಕಾಗಿದೆ. ರಸ್ತೆಯ ಬದಿಯಲ್ಲಿ ಹೊ೦ಡಗಳು

ಉಡುಪಿ:ಶ್ರೀಕೃಷ್ಣದೇವರಿಗೆ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಲ್ಲಿ,ತೆಲಂಗಾಣದ ಆರ್.ಸ್ವಾಮಿನಾಥನ್ ಎನ್ನುವ ಭಕ್ತರೋರ್ವರು ಸುಮಾರು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.ಇಂದು ಶುಕ್ರವಾರದ೦ದು ಶ್ರೀಕೃಷ್ಣದೇವರಿಗೆ ತೊಡಿಸಲಾಯಿತು.

ನವದೆಹಲಿ: ಲೋಕಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಲಲನ್ ಸಿಂಗ್ ರಾಜೀನಾಮೆ ನೀಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್

ಕೆನಡಾದ ಸರ್ರೆಯಲ್ಲಿ ಹಿಂದೂ ದೇವಾಲಯದ ಪ್ರಮುಖರೊಬ್ಬರ ಮಗನ ಮನೆಯ ಮೇಲೆ ಖಲಿಸ್ತಾನಿಗಳು 14 ಸುತ್ತು ಗುಂಡು ಹಾರಿಸಿದ್ದಾರೆ. ಸರ್ರೆಯನ್ನು ಖಲಿಸ್ತಾನಿ ಉಗ್ರಗಾಮಿಗಳ ನೆಲೆ ಎಂದು ಪರಿಗಣಿಸಲಾಗಿದೆ. ಈ ನಗರದ ಗುರುದ್ವಾರದ ಬಳಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಮಾಡಲಾಗಿತ್ತು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತ ಸರ್ಕಾರವನ್ನು ಕೊಲೆ

ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ ಭಾರತ ಸರ್ಕಾರ ಆಘಾತ ವ್ಯಕ್ತಪಡಿಸಿತ್ತು. ಭಾರತೀಯ ನೌಕಾಪಡೆಯ ಈ ಎಂಟು ಮಾಜಿ ಅಧಿಕಾರಿಗಳು ಕಳೆದ ವರ್ಷ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಸೇರಿದಂತೆ ಎಲ್ಲ